అర్థం : ಶಬ್ದವನ್ನು ಗ್ರಹಿಸುಲು ಆಗದಿರುವ ಅವಸ್ಥೆ
ఉదాహరణ :
ಕಿವುಡುತನದಿಂದಾಗಿ ನನಗೆ ದಿನ ನಿತ್ಯ ಸಾಕಷ್ಟು ತೊಂದರೆಗಳನ್ನು ಅನುಭವಿಸಬೇಕಾಗುತ್ತದೆ
పర్యాయపదాలు : ಬದಿರತೆ
ఇతర భాషల్లోకి అనువాదం :
అర్థం : ಯಾರಿಗೆ ಕಿವಿ ಕೇಳಿಸುವುದಿಲ್ಲವೋ ಅಥವಾ ಶ್ರವಣ ಶಕ್ತಿ ಮಂದವಾಗಿದೆಯೋ
ఉదాహరణ :
ಈ ಶಾಲೆಯನ್ನು ಕಿವುಡರಿಗಾಗಿಯೆ ತೆರೆದಿರುವುದು.
పర్యాయపదాలు : ಕಿವಿ ಕೇಳಿಸದ, ಕಿವಿ ಮಂದವಾದ, ಕೆಪ್ಪು
ఇతర భాషల్లోకి అనువాదం :
అర్థం : ಕಿವುಡ ಅಥವಾ ಮೂಗನಾಗುವ ಸ್ಥಿತಿ ಅಥವಾ ಭಾವನೆ
ఉదాహరణ :
ಅವನ ಕಿವುಡುತನ ಸಾಮಾನ್ಯ ಬಾಲಕರಿಂದ ಅವನನ್ನು ಬೇರೆ ಮಾಡಿದೆ.
పర్యాయపదాలు : ಕೇಳಿಸದಿರುವಿಕೆ, ಕೇಳಿಸದಿರುವುದು, ಮೂಕ, ಮೂಗ
ఇతర భాషల్లోకి అనువాదం :
The property of being speechless.
speechlessness