పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ಕೀಟನಾಶಕ అనే పదం యొక్క అర్థం.

ಕೀಟನಾಶಕ   ನಾಮಪದ

అర్థం : ಕೀಟ ಅಥವಾ ಯಾವುದೇ ಕ್ರಿಮಿಗಳನ್ನು ನಾಶ ಮಾಡುವ ಸಲುವಾಗಿ ಬಳಸುವ ಕೀಟವನ್ನು ನಾಶಮಾಡುವ ಗುಣವಿರುವ ಔಷಧ ಅಥವಾ ಅಂತಹ ರಸಾಯನ

ఉదాహరణ : ರೈತರು ಹತ್ತಿ ಬೆಳೆಗೆ ರಾಸಾಯನಿಕ ಕೀಟನಾಶಕವನ್ನು ಬಳಸುತ್ತಾರೆ.

పర్యాయపదాలు : ಕ್ರಿಮಿನಾಶಕ


ఇతర భాషల్లోకి అనువాదం :

कीड़ों को मारने के लिए उपयोग में लाया जाने वाला रसायन।

फसलों को रोग से बचाने के लिए कीटनाशक का प्रयोग किया जाता है।
कीट-नाशक, कीटनाशक, कीटनाशी, जंतुनाशक दवा, जंतुनाशक दवाई, जन्तुनाशक दवा, जन्तुनाशक दवाई

A chemical used to kill pests (as rodents or insects).

pesticide

ಕೀಟನಾಶಕ   ಗುಣವಾಚಕ

అర్థం : ಕೀಟ ಅಥವಾ ಕ್ರಿಮಿಯನ್ನು ನಾಶ ಮಾಡುವ ಸಲುವಾಗಿ ಇರುವ ಅಥವಾ ತಯಾರಿಸಿರುವ ಔಷದ

ఉదాహరణ : ರೈತರು ಹತ್ತಿಗಿಡದ ಕಾಯಿಕೊರೆವ ಹುಳುವನ್ನು ನಾಶಮಾಡಲು ಬೇವಿನ ರಸದಿಂದ ಮಾಡಿದ ಕೀಟನಾಶಕ ಸಿಂಪಡಿಸಿದರು.

పర్యాయపదాలు : ಕೀಟನಾಶಕವಾದ, ಕೀಟನಾಶಕವಾದಂತ, ಕೀಟನಾಶಕವಾದಂತಹ, ಕ್ರಿಮಿನಾಶಕ, ಕ್ರಿಮಿನಾಶಕವಾದ, ಕ್ರಿಮಿನಾಶಕವಾದಂತ, ಕ್ರಿಮಿನಾಶಕವಾದಂತಹ


ఇతర భాషల్లోకి అనువాదం :

कीड़ों को मारने के लिए उपयोग में लाया जाने वाला।

किसान खेत में कीटनाशक दवाओं का छिड़काव कर रहा है।
कीट-नाशक, कीटनाशक, कीटनाशी