పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ಕೀರ್ತಿ అనే పదం యొక్క అర్థం.

ಕೀರ್ತಿ   ನಾಮಪದ

అర్థం : ಖ್ಯಾತರಾಗುವ ಸ್ಥಿತಿ ಅಥವಾ ಭಾವನೆ

ఉదాహరణ : ಸಚಿನ್ ತಂಡೂಲ್ಕರ್ ಅವರು ಕ್ರಿಕೆಟ್ ನಲ್ಲಿ ಖ್ಯಾತಿ ಮತ್ತು ದುಡ್ಡು ಇವೆರಡನ್ನು ಪಡೆದರು.

పర్యాయపదాలు : ಅಭಿಮಾನ, ಖ್ಯಾತಿ, ಜನಪ್ರೀಯತೆ, ಪ್ರಖ್ಯಾತಿ, ಪ್ರತಿಷ್ಠೆ, ಪ್ರಸಿದ್ಧಿ, ಬಿರುದು, ಯಶಸ್ಸು, ವಿಖ್ಯಾತಿ, ಸತ್ಕೀರ್ತಿ, ಹೆಗ್ಗಳಿಕೆ, ಹೆಸರು


ఇతర భాషల్లోకి అనువాదం :

The state or quality of being widely honored and acclaimed.

celebrity, fame, renown

అర్థం : ಶಕ್ತಿ, ಸಮ್ಮಾನ, ಭಯ, ಆತಂಕ ಅಥವಾ ಯಾವುದೋ ವಿಶೇಷ ಮಾತು ಇತ್ಯಾದಿಗಳಿಂದ ಪ್ರಸಿದ್ಧವಾದ

ఉదాహరణ : ಈ ಇಲಾಖೆಯಲ್ಲಿ ಟಾಕೂರ್ ರಣವೀರ್ ಅವರ ಪ್ರಭಾವ ಇದೆ.

పర్యాయపదాలు : ಅಧಿಕಾರ, ನೈತಿಕ ಬಲ, ಪ್ರಭಾವ, ಬಲ, ವರ್ಚಸ್ಸು, ಶಕ್ತಿ, ಹಿರಿಮೆ


ఇతర భాషల్లోకి అనువాదం :

शक्ति, सम्मान, भय, आतंक या कोई विशेष बात आदि से प्राप्त प्रसिद्धि।

इस इलाके में ठाकुर रणवीर की धाक है।
दबदबा, दाप, धाँक, धाक, धाम, प्रभाव, बोलबाला, रुआब, रुतबा, रोआब, रोब, रोब-दाब, रौब, साख

A power to affect persons or events especially power based on prestige etc.

Used her parents' influence to get the job.
influence

అర్థం : ಪ್ರಸಿದ್ಧಿಯನ್ನು ಹೊಂದಿದ ವ್ಯಕ್ತಿ

ఉదాహరణ : ವಿಧ್ಯಾದರನು ಪ್ರಸಿದ್ಧಿಯನ್ನು ಹೊಂದಿದವರ ಗಣನೆಯ ಪಟ್ಟಿಯಲ್ಲಿದ್ದಾನೆ.

పర్యాయపదాలు : ಕೀರ್ತಿವಂತ, ಖ್ಯಾತಿ, ಪ್ರಖ್ಯಾತ, ಪ್ರಖ್ಯಾತಿ, ಪ್ರಸಿದ್ಧ, ಪ್ರಸಿದ್ಧಿ, ಯಶಸ್ವಿ, ಯಶಸ್ಸು, ಹೆಸರುಪಡೆದ, ಹೆಸರುವಾಸಿ


ఇతర భాషల్లోకి అనువాదం :

A well-known or notable person.

They studied all the great names in the history of France.
She is an important figure in modern music.
figure, name, public figure

అర్థం : ಯಾವುದೇ ಕೆಲಸದಲ್ಲಿ ದೊರೆಯುವ ಯಶಸ್ಸು

ఉదాహరణ : ರೀಯಾಳಿಗೆ ಹಿಂದಿಯಲ್ಲಿ ಹೆಚ್ಚು ಅಂಕ ಸಿಕ್ಕಿದಕ್ಕೆ ಅದರ ಕೀರ್ತಿ ಅವಳ ಶಿಕ್ಷಕರಾದ ತಮರಿಸ್ ಅವರಿಗೆ ಹೋಗುವುದು

పర్యాయపదాలు : ಖ್ಯಾತಿ


ఇతర భాషల్లోకి అనువాదం :

किसी काम के लिए मिलने वाला यश।

रिया को हिंदी में सबसे अधिक अंक प्राप्त होने का श्रेय उसकी शिक्षिका तमिस्रा को जाता है।
श्रेय

Approval.

Give her recognition for trying.
He was given credit for his work.
Give her credit for trying.
credit, recognition