పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ಕುಚೇಷ್ಟೆ అనే పదం యొక్క అర్థం.

ಕುಚೇಷ್ಟೆ   ನಾಮಪದ

అర్థం : ತುಂಟತನ ಅಥವಾ ಚೇಷ್ಟೆಯಿಂದ ತುಂಬಿದ ಕೆಲಸ

ఉదాహరణ : ನೀನು ಇತ್ತೀಚೆಗೆ ತುಂಬಾ ತುಂಟತನ ಮಾಡುತ್ತಿದ್ದೀಯ.

పర్యాయపదాలు : ಉಪದ್ರವ, ಕಟುವ್ಯಂಗ್ಯ, ಕಷ್ಟ, ಕಿರುಕುಳ, ಕೀಟಲೆ, ಕುಚೋದ್ಯ, ಕುಹಕ, ಕೆಡುಕು, ಚಂಚಲ, ಚೇಷ್ಟೆ, ತಂಟೆ, ತಪ<ದರೆ, ತುಂಟತನ, ತುಂಟಾಟ, ತೊಂದರೆ, ಪರಿಹಾಸ, ಬಾಧೆ, ಹಾನಿ, ಹಾವಳಿ


ఇతర భాషల్లోకి అనువాదం :

शरारत या नटखट भरा काम।

तुम आजकल बहुत शरारत करते हो।
तुम्हारी शरारत से मैं परेशान हूँ।
अस्थैर्य, चंचलता, चंचलत्व, चंचलपन, चंचलाहट, धींगाधींगी, नटखटपन, नटखटी, बदमाशी, मस्ती, मस्तीख़ोरी, मस्तीखोरी, शरारत, शैतानी

Reckless or malicious behavior that causes discomfort or annoyance in others.

devilment, devilry, deviltry, mischief, mischief-making, mischievousness, rascality, roguery, roguishness, shenanigan

అర్థం : ಕೆಟ್ಟ ಚೇಷ್ಟೆ

ఉదాహరణ : ರಾಮನು ಕುಚೇಷ್ಟೆ ಮಾಡಿರು ಶ್ಯಾಮನು ತನ್ನ ಕೆಲಸದಲ್ಲಿ ಸಫಲತೆಯನ್ನು ಹೊಂದಿದನು.

పర్యాయపదాలు : ಅಪಹಾಸ್ಯ, ಕಿಡಿಗೇಡಿತನ, ಕುಚೋದ್ಯ


ఇతర భాషల్లోకి అనువాదం :

ख़राब चेष्टा।

राम की कुचेष्टा के बाद भी श्याम अपने काम में सफ़ल हुआ।
कुचेष्टा, कुप्रयत्न, बुरी चेष्टा

ಕುಚೇಷ್ಟೆ   ಗುಣವಾಚಕ

అర్థం : ಬಹಳ ಚೇಷ್ಟೆ ಮಾಡುವ

ఉదాహరణ : ಚೇಷ್ಟೆ ಮಾಡುವ ಮಕ್ಕಳು ತುಂಬಾ ತೊಂದರೆಯನ್ನು ನೀಡುವರು.

పర్యాయపదాలు : ಉಪದ್ರವಿ, ಉಪದ್ರವಿಯಾದ, ಉಪದ್ರವಿಯಾದಂತ, ಉಪದ್ರವಿಯಾದಂತಹ, ಕಿಡಿಗೇಡಿ, ಕಿಡಿಗೇಡಿಯಂತ, ಕಿಡಿಗೇಡಿಯಂತಹ, ಕೀಟಲೆ, ಕೀಟಲೆಯಂತ, ಕೀಟಲೆಯಂತಹ, ಕುಚೇಷ್ಟೆಯಂತ, ಕುಚೇಷ್ಟೆಯಂತಹ, ಚೇಷ್ಟೆ, ಚೇಷ್ಟೆಯಂತ, ಚೇಷ್ಟೆಯಂತಹ


ఇతర భాషల్లోకి అనువాదం :

जो बहुत शरारत करता हो।

नटखट बच्चे लोगों को बहुत परेशान करते हैं।
उत्पाती, खुराफ़ाती, नटखट, बदमाश, मस्तीख़ोर, मस्तीखोर, शरारती, शैतान