అర్థం : ಒಬ್ಬ ಪುರುಷನ ವಂಶಸ್ಥರು
ఉదాహరణ :
ಅವರ ಪರಿವಾರದಲ್ಲಿ ಏಕತೆ ಇದೆ.
పర్యాయపదాలు : ಪರಿವಾರ
ఇతర భాషల్లోకి అనువాదం :
అర్థం : ಒಂದು ಮನೆಯ ಜನರು ಅಥವಾ ಒಂದು ದೇವರ ಅಧೀನದಲ್ಲಿ ಸಂರಕ್ಷಿತವಾಗಿರುವ ಜನರು
ఉదాహరణ :
ನಮ್ಮ ಪರಿವಾರದವರು ಒಟ್ಟಿಗೆ ಕುಳತು ಊಟಮಾಡುತ್ತಾರೆ.
పర్యాయపదాలు : ಅವಿಭಕ್ತಕುಟುಂಬ, ಏಕವಂಶೀಯಕುಟುಂಬ, ಒಟ್ಟುಕುಟುಂಬ, ಕೂಡು ಕುಟುಂಬ, ಕೌಟುಂಬಿಕ, ಗೃಹಪ್ರಧಾನ ಕುಟುಂಬ, ಪರಿವಾರ, ಮನೆ, ಮನೆತನ, ಸಂಸಾರ
ఇతర భాషల్లోకి అనువాదం :
అర్థం : ಪ್ರಾಥಮಿಕವಾದ ಸಾಮಾಜಿಕ ವರ್ಗ ಅದರಲ್ಲಿ ತಾಯಿ-ತಂದೆ ಮತ್ತು ಅವರ ಮಕ್ಕಳು ಸೇರಿರುತ್ತಾರೆ
ఉదాహరణ :
ಕೆಲಸ ದೊರೆತ ನಂತರ ಅವನು ತನ್ನ ತಾಯಿ-ತಂದೆಯನ್ನು ಮರೆತು ಕೇವಲ ತನ್ನ ಪರಿವಾರದವರ ಮೇಲೆ ಗಮನ ಹರಿಸಲು ಪ್ರಾರಂಭಿಸಿದ ರೈತನು ತನ್ನ ಮಕ್ಕಳಿಗೆ ಅವರವರ ಕುಟುಂಬದ ಜವಾಬ್ದಾರಿಯನ್ನು ಹೊತ್ತುಕೊಳ್ಳಲು ಹೇಳಿದನು.
పర్యాయపదాలు : ಪರಿವಾರ
ఇతర భాషల్లోకి అనువాదం :