అర్థం : ಕುಡಿಸುವ ಕೆಲಸವನ್ನು ಬೇರೆಯವರಿಂದ ಮಾಡಿಸುವ ಪ್ರಕ್ರಿಯೆ
ఉదాహరణ :
ಯಜಮಾನಿಯು ತನ್ನ ಮಗುವಿಗೆ ಆಯಾಳಿಂದ ಹಾಲನ್ನು ಕುಡಿಸಿಸಿದಳು.
ఇతర భాషల్లోకి అనువాదం :
అర్థం : ಕುಡಿಯಲು ನೀಡುವ ಪ್ರಕ್ರಿಯೆ
ఉదాహరణ :
ನನ್ನ ಹೆಂಡತಿ ಲೋಟದಿಂದ ನೀರು ಕುಡಿಸಿದಳು.
ఇతర భాషల్లోకి అనువాదం :
అర్థం : ಯಾರೋ ಒಬ್ಬರು ಕುಡಿಯುವಂತೆ ಮಾಡುವ ಪ್ರಕ್ರಿಯೆ
ఉదాహరణ :
ಅಮ್ಮ ಮಗುವಿಗೆ ಹಾಲನ್ನು ಕುಡಿಸುತ್ತಿದ್ದಾಳೆ.
ఇతర భాషల్లోకి అనువాదం :