పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ಕುಣಿ అనే పదం యొక్క అర్థం.

ಕುಣಿ   ನಾಮಪದ

అర్థం : ನಾಲ್ಕು ಮಂದಿಯ ಗುಂಪು ಅಥವಾ ಕೂಟ

ఉదాహరణ : ಆ ಕಡೆಯಿಂದ ಚಾಂಡಲರು ಜಿಗಿಯುತ್ತಾ ಹೋಗುತ್ತಿದ್ದರು

పర్యాయపదాలు : ಜಿಗಿತ, ನೆಗೆತ


ఇతర భాషల్లోకి అనువాదం :

चार आदमियों का गुट।

उधर से चांडाल चौकड़ी जा रही थी।
चौकड़ी

Four people considered as a unit.

He joined a barbershop quartet.
The foursome teed off before 9 a.m..
foursome, quartet, quartette

అర్థం : ಕಡಿಮೆ ಪ್ರಮಾಣದಲ್ಲಿ ತಗ್ಗಾದ ಪ್ರದೇಶ

ఉదాహరణ : ಒಬ್ಬ ಕುರುಡನು ಕುಣಿಯಲ್ಲಿ ಜಾರಿ ಬಿದ್ದನು.

పర్యాయపదాలు : ಗುಂಡಿ, ತಗ್ಗು, ಹೊಂಡ


ఇతర భాషల్లోకి అనువాదం :

गहरा तल या स्थान।

एक अंधा व्यक्ति गड्ढे में गिरा हुआ था।
अवगाह, अवट, अवपात, असण, कुंड, कुण्ड, खंता, खड्ड, खड्डा, खत्ता, खात, गड़हा, गड्ढा, गढा, गर्त, प्रोथ

A sizeable hole (usually in the ground).

They dug a pit to bury the body.
cavity, pit

ಕುಣಿ   ಕ್ರಿಯಾಪದ

అర్థం : ಉತ್ಸಾಹದ ಜೊತೆಗೆ ಆಟ ಆಡುವ ಪ್ರಕ್ರಿಯೆ

ఉదాహరణ : ಮಗು ಆಟದ ಮೈದಾನದಲ್ಲಿ ಕುಣಿಯುತ್ತಿತ್ತು.

పర్యాయపదాలు : ನೆಗೆ


ఇతర భాషల్లోకి అనువాదం :

* जोश के साथ खेलना।

बच्चे मैदान में उछल-कूद कर रहे हैं।
उछल-कूद करना, कूद-फाँद करना, कूदफाँद करना

Play boisterously.

The children frolicked in the garden.
The gamboling lambs in the meadows.
The toddlers romped in the playroom.
cavort, disport, frisk, frolic, gambol, lark, lark about, rollick, romp, run around, skylark, sport

అర్థం : ವ್ಯಕ್ತಿ ಆಥವಾ ಪ್ರಾಣಿಯು ನೆಲದಿಂದ ಮೇಲಕ್ಕೆ ಮೇಲಿನಿಂದ ಕೆಳಕ್ಕೆ ಏರು ಇಳಿವಿನ ಕ್ರಿಯೆ ಅಥವಾ ಸಂತೋಷದ ಉಲ್ಲಾಸದ ಭಾವದಲ್ಲಿ ದೇಹದ ಏರು ಇಳಿವಿನ ಕ್ರಿಯೆ

ఉదాహరణ : ಜಿಂಕೆಯು ಜಿಗಿದು ಹಾರಿತು.

పర్యాయపదాలు : ಕುಪ್ಪಳಿಸು, ಜಿಗಿ, ನೆಗೆ, ಹಾರು


ఇతర భాషల్లోకి అనువాదం :

किसी सतह पर से वेगपूर्वक उछलकर शरीर को किसी ओर गिराना।

बच्चे रेत पर कूद रहे हैं।
कूदना

Move forward by leaps and bounds.

The horse bounded across the meadow.
The child leapt across the puddle.
Can you jump over the fence?.
bound, jump, leap, spring

అర్థం : ಸಂಗೀತದ ಜೊತೆಯಲ್ಲಿ ತಾಳ ಸ್ವರಕ್ಕೆ ಅನುಸಾರ ಅಥವಾ ಅದೇ ರೀತಿಯ ಹಾವ-ಭಾವವನ್ನು ತೋರಿಸುತ್ತಾ ಜಿಗಿದಾಡು, ಉಲ್ಲಸಿತನಾಗು ಮತ್ತು ಇದೇ ಪ್ರಕಾರವಾಗಿ ಇನ್ನೊಂದು ಚೇಷ್ಠೆಯನ್ನು ಮಾಡುವುದು

ఉదాహరణ : ಅವಳು ತುಂಬಾ ಚೆನ್ನಾಗಿ ನರ್ತಿಸುತ್ತಿದ್ದಳು.

పర్యాయపదాలు : ನರ್ತಿಸು, ನೃತ್ಯ ಮಾಡು


ఇతర భాషల్లోకి అనువాదం :

संगीत के साथ ताल स्वर के अनुसार या ऐसे ही हाव-भाव दिखाते हुए उछलना,घूमना और इसी प्रकार की दूसरी चेष्टाएँ करना।

वह बहुत ही अच्छा नाच रही थी।
नाचना, नितना, निर्जना, नृत्य करना

Move in a graceful and rhythmical way.

The young girl danced into the room.
dance

అర్థం : ಪ್ರಸನ್ನಪೂರ್ವಕವಾಗಿ ನರ್ತಿಸುವುದು ಅಥವಾ ಕುಣಿಯುವುದು

ఉదాహరణ : ಕೆಲಸ ದೊರೆತ ವಿಷಯ ಕೇಳುತ್ತಿದ್ದಾಗೆಯೇ ಮನೋಹರನು ಕುಣಿದಾಡಿದನು.

పర్యాయపదాలు : ನರ್ತಿಸು, ನಾಟ್ಯಮಾಡು


ఇతర భాషల్లోకి అనువాదం :

प्रसन्नतापूर्वक उछलना-कूदना।

नौकरी मिलने की ख़बर पाकर मनोहर नाचने लगा।
नाचना

Skip, leap, or move up and down or sideways.

Dancing flames.
The children danced with joy.
dance

అర్థం : ಜಿಗಿ-ಜಿಗಿದು ನಡೆಯುವುದು

ఉదాహరణ : ಅಂಗಳದಲ್ಲಿ ಕರು ಜಿಗಿಯುತ್ತಿದೆ.

పర్యాయపదాలు : ಜಿಗಿ, ಹಾರು


ఇతర భాషల్లోకి అనువాదం :

कूद-कूदकर चलना।

आँगन में गौरैया फुदक रही है।
कुदकना, कुदकना-फुदकना, फुदकना

Jump lightly.

hop, hop-skip, skip

అర్థం : ಸಂತೋಷ ಅಥವಾ ಆನಂದದಿಂದ ಕುಣಿದಾಡುವುದು

ఉదాహరణ : ಗಂಡು ಮೊಮ್ಮಗನಾದ ಖುಷಿಯಿಂದ ಅಜ್ಜಿಯು ಕುಣಿದಾಡುತ್ತಿದ್ದಾಳೆ.

పర్యాయపదాలు : ಆನಂದಿಸು, ಜಿಗಿ, ಸಂತೋಪಡು, ಹರ್ಷ ವ್ಯಕ್ತಪಡಿಸು


ఇతర భాషల్లోకి అనువాదం :

हर्ष या उमंग से फूले न समाना।

पोता पाने की खुशी में दादी फुदक रही हैं।
कुदकना, कुदकना-फुदकना, फुदकना