అర్థం : ರಜಸ್ರಾವ ಆಗದ ಅಥವಾ ರಜಸ್ರಾವ ಪೂರ್ವದ ಹುಡುಗಿ ಅಥವಾ ಯುವತಿ
ఉదాహరణ :
ದುರ್ಗಾ ಪೂಜೆಯಲ್ಲಿ ಹನ್ನೊಂದು ಜನ ಕುವರಿಯರು ಮಡಿಯಲ್ಲಿ ಪೂಜೆ ಸಲ್ಲಿಸಿದರು.
ఇతర భాషల్లోకి అనువాదం :
అర్థం : ಇನ್ನೂ ವಿವಾಹವಾಗಬೇಕಿರುವ ಮಹಿಳೆ ಅಥವಾ ಲಗ್ನವಾಗದ ಮಹಿಳೆ
ఉదాహరణ :
ತಂದೆ ತಾಯಿಗೆ ಅವಿವಾಹಿತೆ ಮಗಳ ಮದುವೆಯ ಬಗ್ಗೆ ಚಿಂತೆಯಾಗಿದೆ.
పర్యాయపదాలు : ಅವಿವಾಹಿತ ಮಹಿಳೆ, ಅವಿವಾಹಿತೆ, ಕುಮಾರಿ
ఇతర భాషల్లోకి అనువాదం :