సభ్యుడిగా అవ్వండి
పేజీ చిరునామా క్లిప్బోర్డ్కి కాపీ చేయబడింది.
అర్థం : ರಕ್ತ ಮತ್ತು ಚರ್ಮಕ್ಕೆ ಸಂಬಂಧಿಸಿದ ಒಂದು ಪ್ರಸಿದ್ಧವಾದ ರೋಗ
ఉదాహరణ : ಕುಷ್ಠ ಚರ್ಮಕ್ಕೆ ಸಂಬಂಧಿಸಿದ ರೋಗ.ಕುಷ್ಠ ರೋಗ ನಿವಾರಣೆಯು ಈಗ ಅಸಾಧ್ಯವಾಗಿಲ್ಲ.
పర్యాయపదాలు : ಕುಷ್ಠ, ಕುಷ್ಠರೋಗ, ಕೊಟ್ಟ, ಕೋಷ್ಠ, ತಾಮ್ರರೋಗ, ತೊಣ್ಣು, ತೊನ್ನು, ದುಶ್ಚರ್ಮ, ಪಾಂಡುರ, ಬಿಳಿತೊನ್ನು, ಸಿಧ್ಮ
ఇతర భాషల్లోకి అనువాదం :हिन्दी
रक्त और त्वचा का एक प्रसिद्ध रोग।
ఆప్ స్థాపించండి