అర్థం : ಮಧುರವಾದ ಶಬ್ಧವನ್ನು ಮಾಡುವುದು
ఉదాహరణ :
ಬೆಳಗ್ಗೆ-ಬೆಳಗ್ಗೆ ಪಕ್ಷಿಗಳ ಕಲರವವನ್ನು ಕೇಳಿ ನಾನು ನಿದ್ದೆಯಿಂದ ಎದ್ದೆ.
పర్యాయపదాలు : ಕಲರವ, ಚಿಲ್ಲಿಗುಟ್ಟುವುದು, ಧ್ವನಿ, ಹಕ್ಕಿಗಳ ನಿನಾದ
ఇతర భాషల్లోకి అనువాదం :
అర్థం : ಪಕ್ಷಿಗಳ ಮಧುರವಾದ ಕೂಗು ಅಥವಾ ಧ್ವನಿ
ఉదాహరణ :
ಬೆಳಗ್ಗೆ-ಬೆಳಗ್ಗೆ ಪಕ್ಷಿಗಳ ಚಿಲಿಪಿಲಿ ಶಬ್ಧ ಮಧುರವಾಗಿರುತ್ತದೆ.
పర్యాయపదాలు : ಇನಿದನಿ, ಕಲರವ, ಗುಂಜಾರವ, ಗುಯಿಗುಟ್ಟುವಿಕೆ, ಗುಹುಗುಟ್ಟುವಿಕೆ, ಚಿಲಿಪಿಲಿ, ಝೇಂಕಾರ, ಮಧುರ ಧ್ವನಿ
ఇతర భాషల్లోకి అనువాదం :
అర్థం : ಕೋಗಿಲೆಯು ತನ್ನ ಸ್ವರವನ್ನು ಹೊಮ್ಮಿಸುವುದು
ఉదాహరణ :
ವಸಂತಕಾಲದ ಆರಂಭದಲ್ಲಿ ಕೋಗಿಲೆಯು ಕುಹೂ ಕುಹೂ ಕೂಗಲು ಆರಂಭಿಸುತ್ತದೆ.
పర్యాయపదాలు : ಕುಹೂ ಕುಹೂ
ఇతర భాషల్లోకి అనువాదం :
అర్థం : ಯಾವುದಾದರು ಸಭೆಯಲ್ಲಿ ಯಾವುದಾದರು ಉದ್ದೇಶದಿಂದ ಏನನ್ನಾದರೂ ಹೇಳುವುದು
ఉదాహరణ :
ಇಂದು ಪ್ರಧಾನಮಂತ್ರಿಯು ಒಂದು ವಿಶಾಲ ಜನಸಭೆಯನ್ನು ಕರೆದರು.
పర్యాయపదాలు : ಕರೆ, ಜೋರಾಗಿ ಕರೆ, ಸಂಬೋಧನೆ ಮಾಡು, ಸಂಬೋಧಿಸು
ఇతర భాషల్లోకి అనువాదం :
किसी सभा आदि में किसी उद्देश्य से कुछ कहना।
आज प्रधानमंत्री ने एक विशाल जनसभा को संबोधित किया।అర్థం : ಜೋರಾಗಿ ಮಾತನಾಡುವ ಪ್ರಕ್ರಿಯೆ
ఉదాహరణ :
ಇಷ್ಟೊಂದು ಏಕೆ ಕೂಗುತ್ತಿರುವೆ ನಾನು ಹೊರಗಡೆ ಇಲ್ಲ.
పర్యాయపదాలు : ಅರಚು, ಕಿರುಚು, ಜೋರಾಗಿ ಕೂಗು
ఇతర భాషల్లోకి అనువాదం :
అర్థం : ಕಪ್ಪೆ ಕೂಗಿ ಶಬ್ದ ಮಾಡುವ ಪ್ರಕ್ರಿಯೆ
ఉదాహరణ :
ಬಾವಿಯಲ್ಲಿ ಕಪ್ಪೆಯೊಂದು ಒಟಗುಟ್ಟುತ್ತಿತ್ತು.
పర్యాయపదాలు : ಒಟ-ಗುಟ್ಟು, ಒಟಗುಟ್ಟು
ఇతర భాషల్లోకి అనువాదం :
मेंढक का बोलना।
कुएँ में मेंढक टर्रा रहे हैं।అర్థం : ಯಾವುದಾದರು ಹೆಸರಿನಿಂದ ಅವರನ್ನು ಸಂಬೋಧಿಸಿ ಕರೆಯುವ ಕ್ರಿಯೆ
ఉదాహరణ :
ಜನರು ಗಾಂಧೀಜಿ ಅವರನ್ನು ಬಾಪು ಎಂದು ಸಹ ಕರೆಯುವರು.
పర్యాయపదాలు : ಕರೆ
ఇతర భాషల్లోకి అనువాదం :