పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ಕೂಡಿಕೆ అనే పదం యొక్క అర్థం.

ಕೂಡಿಕೆ   ನಾಮಪದ

అర్థం : ರಾಜ್ಯ, ದಳ ಮೊದಲಾದವುಗಳಲ್ಲಿ ಆಗುವ ನಿಶ್ಚಯದ ಪ್ರಕಾರ ನಾವು ಪರಸ್ಪರ ಯುದ್ಧಮಾಡುವುದಿಲ್ಲ ಮತ್ತು ಮಿತ್ರತ್ವದ ಪೂರಕವಾಗಿ ಇರುತ್ತೇವೆ ಅಥವಾ ಇಂಥ ಕ್ಷೇತ್ರದಲ್ಲಿ ಇಂಥ ಪ್ರಕಾರದಲ್ಲಿ ವ್ಯವಹಾರವನ್ನು ಮಾಡುತ್ತೇವೆ

ఉదాహరణ : ಎರಡು ರಾಜ್ಯಗಳ ನಡುವೆ ಒಪ್ಪಂದವಾದ ಪ್ರಕಾರ ಅವರು ಒಬ್ಬರಿಗೊಬ್ಬರು ತಮ್ಮ ತಮ್ಮ ಆಂತರಿಕ ವಿಷಯದಲ್ಲಿ ಹಸ್ತಕ್ಷೇಪ ಮಾಡಬಾರದು.

పర్యాయపదాలు : ಒಡಂಬಡಿಕೆ, ಒಪ್ಪಂದ, ಕರಾರು, ಪ್ರತಿಜ್ಞೆ, ಮಿಳಿತ, ಮೈತ್ರಿ, ರಾಜಿ, ವಚನ, ಸಂಧಾನ, ಸಂಧಿ, ಸ್ನೇಹ


ఇతర భాషల్లోకి అనువాదం :

राज्यों, दलों, आदि में होने वाला यह निश्चय कि अब हम आपस में नहीं लड़ेंगे और मित्रतापूर्वक रहेंगे अथवा अमुक क्षेत्रों में अमुक प्रकार से व्यवहार करेंगे।

दो राज्यों के बीच समझौता हुआ कि वे एक दूसरे के आंतरिक मामलों में हस्तक्षेप नहीं करेंगे।
अभिसंधि, अभिसन्धि, करार, मुआहिदा, यति, संधि, सन्धि, समझौता, सुलह, स्कंध, स्कन्ध

The state of being allied or confederated.

alliance, confederation