పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ಕೂಡಿಸಿದ అనే పదం యొక్క అర్థం.

ಕೂಡಿಸಿದ   ಕ್ರಿಯಾಪದ

అర్థం : ಯಾವುದಾದರು ಕಾರ್ಯವನ್ನು ಮಾಡುವುದಕ್ಕಾಗಿ ಜೊತೆಗೂಡುವುದು ಅಥವಾ ಯಾವುದಾದರು ಕೆಲಸ, ದಳ ಮೊದಲಾದವುಗಳಲ್ಲಿ ಒಳಹೊಕ್ಕುವುದು

ఉదాహరణ : ರಾಮನು ಈ ದಳಕ್ಕೆ ನನನ್ನೂ ಕೂಡ ಸೇರಿಸಿದನು.ಈ ಕಾರ್ಯಕ್ಕೆ ಒಳ್ಳೆಯ ಜನರನ್ನು ಸೇರಿಸಿ.

పర్యాయపదాలు : ಒಂದಾದ, ಒಳಹೊಕ್ಕ, ಕೂಡಿ, ಪ್ರವೇಶಿಸಿದ, ಮಿಳಿತ, ಶಾಮೀಲಾದ, ಸೇರಿದ, ಸೇರಿಸಿದ


ఇతర భాషల్లోకి అనువాదం :

किसी कार्य आदि को करने के लिए साथ करना या किसी काम, दल आदि में रखना।

इस कार्य में अच्छे लोगों को शामिल कीजिए।
इस दल में राम ने मुझे भी लिया है।
दाख़िल करना, दाखिल करना, मिलाना, लेना, शामिल करना, सम्मिलित करना

Engage as a participant.

Don't involve me in your family affairs!.
involve

అర్థం : ತನ್ನ ಪ್ರಯತ್ನಗಳಿಂದ ಅಥವಾ ಕಾರ್ಯದಿಂದ ಪ್ರಾಪ್ತಿಯಾಗುವ ಅಥವಾ ಒಟ್ಟು ಕೂಡಿಸಿದ

ఉదాహరణ : ತಂದೆ-ತಾತ ತುಂಬಾ ಕಷ್ಟಪಟ್ಟು ಸಂಪಾದಿಸಿದ ಹಣವನ್ನು ಇಷ್ಟು ಸುಲಭವಾಗಿ ಖರ್ಚು ಮಾಡಬಾರದು.

పర్యాయపదాలు : ಕೂಡಿಸು, ಗಳಿಸಿದ, ಗಳಿಸು, ಸಂಪಾದಿಸು


ఇతర భాషల్లోకి అనువాదం :

अपने प्रयत्नों या कार्यों से प्राप्त करना या इकठ्ठा करना।

बड़ी मुश्किल से बाप-दादाओं ने जो धन कमाया है उसे ऐसे ही मत उड़ाओ।
अर्जन करना, अर्जित करना, उपराजना, कमाना

Acquire or deserve by one's efforts or actions.

Its beauty won Paris the name 'City of Lights'.
earn, garner, win

ಕೂಡಿಸಿದ   ಗುಣವಾಚಕ

అర్థం : ಯಾವುದನ್ನು ಸಂಪಾದಿಸಲಾಗಿದೆಯೋ ಅಥವಾ ಗಳಿಸಲಾಗಿದೆಯೋ

ఉదాహరణ : ಈ ಎಲ್ಲಾ ಸಂಪತ್ತನ್ನು ನಾನೇ ಸ್ವಂಯ ಸಂಪಾದಿಸಿದ್ದ, ಇದನ್ನು ಯಾರಿಗೂ ನೀಡುವುದಿಲ್ಲ.

పర్యాయపదాలు : ಕೂಡಿಸಲಾದ, ಕೂಡಿಸಲಾದಂತ, ಕೂಡಿಸಲಾದಂತಹ, ಕೂಡಿಸಲ್ಪಟ್ಟ, ಕೂಡಿಸಲ್ಪಟ್ಟಂತ, ಕೂಡಿಸಲ್ಪಟ್ಟಂತಹ, ಕೂಡಿಸಿದಂತ, ಕೂಡಿಸಿದಂತಹ, ಗಳಿಸಲಾದ, ಗಳಿಸಲಾದಂತ, ಗಳಿಸಲಾದಂತಹ, ಗಳಿಸಲ್ಪಟ್ಟ, ಗಳಿಸಲ್ಪಟ್ಟಂತ, ಗಳಿಸಲ್ಪಟ್ಟಂತಹ, ಗಳಿಸಿದ, ಗಳಿಸಿದಂತ, ಗಳಿಸಿದಂತಹ, ಸಂಪಾದಿಸಲ್ಪಟ್ಟ, ಸಂಪಾದಿಸಲ್ಪಟ್ಟಂತ, ಸಂಪಾದಿಸಲ್ಪಟ್ಟಂತಹ, ಸಂಪಾದಿಸಿದ, ಸಂಪಾದಿಸಿದಂತ, ಸಂಪಾದಿಸಿದಂತಹ


ఇతర భాషల్లోకి అనువాదం :

जिसे अर्जित किया गया हो या कमाया गया हो।

ये सारी सम्पत्ति मैंने स्वयं अर्जित की है, किसी की दी हुई नहीं है।
अर्जित, कमाया

అర్థం : ಯಾವುದನ್ನು ಕೂಡಿಸಲಾಗಿದೆಯೋ

ఉదాహరణ : ಕೂಡಿಸಲ್ಪಟ್ಟಂತಹ ಸಂಸ್ಥೆಗಳು ಯಾವುದೇ ಸಮಯದಲ್ಲಿ ಮುರಿದುಹೋಗಬಹುದು.

పర్యాయపదాలు : ಒಂದಾದ, ಒಂದಾದಂತ, ಒಂದಾದಂತಹ, ಕೂಡಿಸಲಾದ, ಕೂಡಿಸಲಾದಂತ, ಕೂಡಿಸಲಾದಂತಹ, ಕೂಡಿಸಲ್ಪಟ್ಟ, ಕೂಡಿಸಲ್ಪಟ್ಟಂತ, ಕೂಡಿಸಲ್ಪಟ್ಟಂತಹ, ಕೂಡಿಸಿದಂತ, ಕೂಡಿಸಿದಂತಹ, ಜೋಡಿಸಲಾದಂತ, ಜೋಡಿಸಲಾದಂತಹ, ಜೋಡಿಸಲ್ಪಟ್ಟ, ಜೋಡಿಸಲ್ಪಟ್ಟಂತ, ಜೋಡಿಸಲ್ಪಟ್ಟಂತಹ


ఇతర భాషల్లోకి అనువాదం :

जिसका समन्वय हुआ हो।

ये समन्वित संस्थाएँ किसी भी समय टूट सकती हैं।
समन्वित

Operating as a unit.

A unified utility system.
A coordinated program.
co-ordinated, coordinated, interconnected, unified