పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ಕೂಡು అనే పదం యొక్క అర్థం.

ಕೂಡು   ನಾಮಪದ

అర్థం : ಪ್ರಾಣಿಗಳ ತಲೆಯ ಎರಡು ಕಡೆಯಿಂದ ಎಳುವ ಕೊಂಬು

ఉదాహరణ : ಈ ಎತ್ತುವಿನ ಒಂದು ಕೊಂಬು ಮುರಿದಿದೆ

పర్యాయపదాలు : ಕೊಂಬು


ఇతర భాషల్లోకి అనువాదం :

वे कठोर, लम्बे और नुकीले अवयव जो खुर वाले पशुओं के सिर पर दोनों ओर निकलते हैं।

इस बैल का एक सींग टूट गया है।
कूट, विषाण, शाख, शाख़, शृंग, सींग

One of the bony outgrowths on the heads of certain ungulates.

horn

ಕೂಡು   ಕ್ರಿಯಾಪದ

అర్థం : ಸಂಖ್ಯೆಗಳ ಒಟ್ಟು ಮೊತ್ತವನ್ನು ತೆಗೆಯುವ ಪ್ರಕ್ರಿಯೆ

ఉదాహరణ : ವಿದ್ಯಾರ್ಥಿಯು ಹತ್ತು ಸಂಖ್ಯೆಗಳನ್ನು ತುಂಬಾ ಸುಲಭವಾಗಿ ಕೂಡಿದನು.

పర్యాయపదాలు : ಕೂಡಿಸು, ಸಂಕಲನ ಮಾಡು


ఇతర భాషల్లోకి అనువాదం :

संख्याओं का योगफल निकालना।

छात्र ने दस संख्याओं को बहुत आसानी से जोड़ा।
जोड़ करना, जोड़ना, योग करना

Add up to.

Four and four make eight.
make

అర్థం : ಇಬ್ಬರು ವ್ಯಕ್ತಿಗಳು ಒಂದೆಡೆ ಸೇರುವ ಪ್ರಕ್ರಿಯೆ

ఉదాహరణ : ಇಂದು ಕಾಲೇಜಿನಲ್ಲಿ ಪ್ರಾಂಶುಪಾಲರನ್ನು ಭೇಟಿಯಾಗುತ್ತೇನೆ.

పర్యాయపదాలు : ಎದುರುಗೊಳ್ಳು, ಒಟ್ಟು ಸೇರು, ಒಟ್ಟು-ಸೇರು, ಒಟ್ಟುಸೇರು, ಕಲೆ, ಪರಿಚಯವಾಗು, ಭೆಟ್ಟಿ ಮಾಡು, ಭೆಟ್ಟಿ-ಮಾಡು, ಭೆಟ್ಟಿಮಾಡು, ಭೆಟ್ಟಿಯಾಗು, ಭೇಟಿ ಮಾಡು, ಭೇಟಿ-ಮಾಡು, ಭೇಟಿಮಾಡು, ಭೇಟಿಯಾಗು, ಸಂಧಿಸು, ಸಿಕ್ಕು, ಸಿಗು


ఇతర భాషల్లోకి అనువాదం :

भेंट होना या मुलाकात होना।

आज मैं शर्माजी के घर गया था पर वे नहीं मिले।
भेंट होना, मिलना, मुलाकात होना

అర్థం : ಜೋಡಿಸು ಅಥವಾ ಸೇರಿಸು ಅಥವಾ ಒಟ್ಟಾಗಿ ಇಡುವ ಪ್ರಕ್ರಿಯೆ

ఉదాహరణ : ಈ ಎರಡು ರಸ್ತೆ ಸೇರುವುದು.

పర్యాయపదాలు : ಸೇರು


ఇతర భాషల్లోకి అనువాదం :

* जुड़ना या मिलना या एक साथ होना।

यहाँ दो सड़कें मिलती हैं।
यात्री फिर से हवाई अड्डे पर मिल गए।
मिलना

Make contact or come together.

The two roads join here.
conjoin, join