పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ಕೆತ್ತುವುದು అనే పదం యొక్క అర్థం.

ಕೆತ್ತುವುದು   ಕ್ರಿಯಾಪದ

అర్థం : ಹರಿತವಾದ ಆಯುಧದ ಮೂಲಕ ಮರ ಮುಂತಾದ ವಸ್ತುಗಳನ್ನು ಕಡಿಯುವ ಕ್ರಿಯೆ

ఉదాహరణ : ಅವನು ಕಲ್ಲುಬಂಡೆಯ ಮೇಲೆ ತನ್ನ ಹೆಸರನ್ನು ಕೆತ್ತಿದನು. ರಬ್ಬರ್ ಮರದಲ್ಲಿ ಕಚ್ಚು_ಮಾಡಿ ಅದರ ಹಾಲು ಹಿಂಗುವಂತೆ ಮಾಡುತ್ತಾರೆ.

పర్యాయపదాలు : ಕಚ್ಚು ಮಾಡುವುದು, ಕೊಯ್ಯುವುದು, ಕೊರೆಯುವುದು


ఇతర భాషల్లోకి అనువాదం :

किसी चीज़ में धारदार वस्तु से बेल-बूटे, आकृति आदि बनाना या कुछ लिखना।

उसने संगमरमर पर अपना नाम उत्कीर्ण किया।
अवलेखना, उकीरना, उकेरना, उखेरना, उखेलना, उत्कीर्ण करना, खोदना

Make an incision into by carving or cutting.

incise

అర్థం : ಶಿಲೆ, ಲೋಹ ಇತ್ಯಾದಿಗಳನ್ನು ಕೆತ್ತಿ ಅಥವಾ ಮಣ್ಣು ಕಲೆಸಿ ವಸ್ತುಗಳನ್ನು ಮಾಡುವುದು

ఉదాహరణ : ಅವನು ಮಣ್ಣಿನಿಂದ ಸುಂದರ ಮೂರ್ತಿಯನ್ನು ನಿರ್ಮಿಸುತ್ತಿದ್ದಾನೆ

పర్యాయపదాలు : ನಿರ್ಮಿಸುವುದು, ರಚಿಸುವುದು


ఇతర భాషల్లోకి అనువాదం :

काट-छाँटकर या और किसी प्रकार काम की चीज़ बनाना।

वह मिट्टी की मूर्ति गढ़ रहा है।
आकार देना, गढ़ना, बनाना, रूप देना, सरजना, सिरजना, सृजन करना

Create by shaping stone or wood or any other hard material.

Sculpt a swan out of a block of ice.
sculpt, sculpture