పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ಕೈ అనే పదం యొక్క అర్థం.

ಕೈ   ನಾಮಪದ

అర్థం : ಇಪ್ಪತ್ತನಾಲ್ಕು ಬೆರಳುಗಳ ಒಂದು ಅಳತೆಯ ಅಥವಾ ಮೊಣಕೈಯಿಂದ ಅಂಗೈ ಬೆರಳುಗಳ ತುದಿಯವರೆಗೂ ಉದ್ದವಿರುವ ಅಳತೆ, ಪರಿಮಾಣ

ఉదాహరణ : ಈ ವಸ್ತ್ರದ ಉದ್ದ ನನ್ನ ಎರಡು ಹಸ್ತದಷ್ಟಿದೆ.

పర్యాయపదాలు : ಕರ, ಹಸ್ತ


ఇతర భాషల్లోకి అనువాదం :

चौबीस अंगुल की एक नाप या कोहनी से पंजे के सिरे तक की लंबाई की नाप।

इस वस्त्र की लंबाई दो हाथ है।
हस्त, हाथ

అర్థం : ಮೊಣಕೈಯಿಂದ ಉಗುರಿನ ಕೊನೆಯ ಭಾಗದವರೆಗೂ

ఉదాహరణ : ದುರ್ಘಟನೆಯಲ್ಲಿ ಅವನ ಬಲ ಕೈ ಮುರಿದು ಹೋಯಿತು.

పర్యాయపదాలు : ಕರ, ಮಣಿಕಟ್ಟಿನಿಂದ, ಹಸ್ತ


ఇతర భాషల్లోకి అనువాదం :

कोहनी से पंजे के सिरे तक का भाग।

दुर्घटना में उसका दाहिना हाथ टूट गया।
कर, पाणि, हस्त, हाथ

The (prehensile) extremity of the superior limb.

He had the hands of a surgeon.
He extended his mitt.
hand, manus, mitt, paw

అర్థం : ಒಂದು ವಸ್ತುವನ್ನು ಹಿಡಿದುಕೊಳ್ಳಲು ಮಾಡಿರುವ ಅದರ ಸಹಾಯಕ ಅಂಶ

ఉదాహరణ : ಭ್ಯಾಗು ಹಳೆಯದಾದರೂ ಅದರ ಹಿಡಿಕೆ ಮಾತ್ರ ತುಂಬಾ ಗಟ್ಟಿಯಾಗಿದೆ.

పర్యాయపదాలు : ಕಾವು, ಹಿಡಿಕೆ


ఇతర భాషల్లోకి అనువాదం :

औज़ार आदि का वह भाग जिससे उसे पकड़ते हैं।

बरतन का हत्था टूट जाने से उसे पकड़ने में कठिनाई होती है।
कब्ज़ा, कब्जा, क़ब्ज़ा, दस्ता, मलिन, मुठिया, मूँठ, मूठ, हत्था, हैंडिल

The appendage to an object that is designed to be held in order to use or move it.

He grabbed the hammer by the handle.
It was an old briefcase but it still had a good grip.
grip, handgrip, handle, hold

అర్థం : ಯಾವುದೇ ಕೆಲಸದಲ್ಲಿ ತೊಡಗಲು ಉಪಯೋಗಿಸುವ ದೇಹದ ಒಂದು ಅಂಗ

ఉదాహరణ : ಅವನ ಸಹಾಯಕ್ಕಾಗಿ ಅನೇಕ ಕೈಗಳು ಮುಂದೆ ಬಂದವು.


ఇతర భాషల్లోకి అనువాదం :

किसी काम में योगदान करने वाला व्यक्ति।

उसकी मदद के लिए कई हाथ सामने आए।
हाथ

అర్థం : ಅಧಿಕಾರ, ಅಧಿಕಾರಕ್ಷೇತ್ರವನ್ನು ನೋಡಿಕೊಳ್ಳುವುದು

ఉదాహరణ : ರಾಜಕರಣಿಗಳ ಹಣೆಬರಹ ಆ ದೇಶದ ಜನರ ಕೈಯಲ್ಲಿ ಇರುತ್ತದೆ.


ఇతర భాషల్లోకి అనువాదం :

अधिकार, अधिकारक्षेत्र या देख-रेख।

प्रतिवादी का भाग्य जूरी के हाथ में है।
हाथ

అర్థం : ಮನುಷ್ಯನ ಭುಜದಿಂದ ಬೆರೆಳಿನ ತುದಿಯವರೆಗೂ ಇರುವ ಅಂಗದ ಹೆಸರು ಇದು ವಸ್ತುಗಳನ್ನು ಹಿಡಿಯುವ ಮತ್ತು ಕೆಲಸಮಾಡುವುದಕ್ಕೆ ಉಪಯೋಗಿಸುತ್ತಾರೆ

ఉదాహరణ : ಭೀಮನ ಭುಜದಲ್ಲಿ ತುಂಬಾ ಬಲವಿತ್ತು

పర్యాయపదాలు : ಕರ, ತೋಳು, ಭುಜ


ఇతర భాషల్లోకి అనువాదం :

कन्धे से पंजे तक का वह अंग जिससे चीजें पकड़ते और काम करते हैं।

गाँधीजी के हाथ बहुत लंबे थे।
भीम की भुजाओं में बहुत बल था।
अरत्नि, आच, कर, बाँह, बाज़ू, बाजू, बाहु, भुजा, शबर, सारंग, हस्त, हाथ

A human limb. Technically the part of the superior limb between the shoulder and the elbow but commonly used to refer to the whole superior limb.

arm

అర్థం : ಮಣ್ಣಿಕಟ್ಟಿನ ಮುಂದಿನ ಭಾಗ

ఉదాహరణ : ಅವನ ಕೈ ಯಂತ್ರದ ಒಳಗೆ ಹೋಯಿತು.

పర్యాయపదాలు : ಕರ, ಹಸ್ತ


ఇతర భాషల్లోకి అనువాదం :

कलाई के आगे का भाग।

उसका हाथ मशीन के नीचे आ गया।
कर, पंजा, पाणि, हाथ

The (prehensile) extremity of the superior limb.

He had the hands of a surgeon.
He extended his mitt.
hand, manus, mitt, paw