అర్థం : ಯಾವುದಾದರು ವಸ್ತು, ವ್ಯಕ್ತಿ ಮುಂತಾದವುಗಳ ಅಥವಾ ಅದರ ಗುಣಗಳ ಅಥವಾ ಒಳ್ಳೆಯ ಮಾತುಗಳ ಸಂಬಂಧದಿಂದ ಹೇಳಿರುವ ಆದರ್ಶ ಸೂಚಕ ಮಾತು
ఉదాహరణ :
ಗೋಪಾಲನ ಸಾಹಸಕ್ಕೆ ಎಲ್ಲರೂ ಪ್ರಸಂಶೆಯನ್ನು ವ್ಯಕ್ತಪಡಿಸಿದರು.
పర్యాయపదాలు : ಅಭಿನಂದನೆ, ಕೊಂಡಾಟ, ಗುಣಗಾನ, ದೊಡ್ಡತನ, ಪ್ರಶಂಸೆ, ಮಹತ್ವ, ಮಹಿಮೆ, ವರ್ಣನೆ, ಶಭಾಶ್ ಗಿರಿ, ಶ್ರೇಷ್ಠತೆ, ಹಿರಿಮೆ, ಹೊಗಳಿಕೆ
ఇతర భాషల్లోకి అనువాదం :
किसी वस्तु, व्यक्ति, आदि या उनके गुणों या अच्छी बातों के संबंध में कही हुई आदरसूचक बात।
प्रशंसा से सभी खुश और प्रोत्साहित होते हैं।An expression of approval and commendation.
He always appreciated praise for his work.