సభ్యుడిగా అవ్వండి
పేజీ చిరునామా క్లిప్బోర్డ్కి కాపీ చేయబడింది.
అర్థం : ನೀರನ್ನು ತುಂಬುವ ಅಥವಾ ಅದರಲ್ಲಿ ಶೇಖರಿಸಿಡುವ ಒಂದು ಪಾತ್ರೆ
ఉదాహరణ : ಖಾಲಿಯಾದ ಕಳಶಕ್ಕೆ ನೀರು ತುಂಬಿ.
పర్యాయపదాలు : ಕಲಶ, ಕಲಸ, ಕಲಸಾ, ಕಳಸ, ಬಿಂದಿಗೆ
ఇతర భాషల్లోకి అనువాదం :हिन्दी English
पानी भरने या रखने का एक बर्तन।
A large vase that usually has a pedestal or feet.
అర్థం : ಲೋಹದಿಂದ ಮಾಡಿಡುವ ದೊಡ್ಡ ಗಡಿಗೆ
ఉదాహరణ : ಮಗು ನೀರು ತುಂಬಿದ ಕೊಡವನ್ನು ಬೀಳಿಸಿತು.
పర్యాయపదాలు : ಚೌರಿಗೆ, ಬಿಂದಿಗೆ
ఇతర భాషల్లోకి అనువాదం :हिन्दी
धातु का बड़ा घड़ा।
అర్థం : ಮಣ್ಣು ಅಥವಾ ಲೋಹದಿಂದ ಮಾಡಿದ ಬಾಯಿ ಕಿರಿದಾದ ಪಾತ್ರೆ
ఉదాహరణ : ಈ ಕೊಡದಲ್ಲಿ ಕುಡಿಯುವುದಕ್ಕಾಗಿ ಸ್ವಚ್ಛವಾದ ನೀರನ್ನು ತುಂಬಿಡಲಾಗಿದೆ.
పర్యాయపదాలు : ಕುಂಭ, ಬಿಂದಿಗೆ
मिट्टी का घड़ा।
ఆప్ స్థాపించండి