పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ಕೊಡುವುದು అనే పదం యొక్క అర్థం.

ಕೊಡುವುದು   ನಾಮಪದ

అర్థం : ಸರ್ಕಾರದಿಂದ ಯಾವುದಾದರೂ ವಿಶೇಷ ಕಾರ್ಯಗಳಿಗೆ ದೊರೆಯುವ ಹಣ

ఉదాహరణ : ಬರಪೀಡಿತ ಪ್ರದೇಶಕ್ಕೆ ಕೇಂದ್ರ ಸರ್ಕಾರವು ಒಂದು ಕೋಟಿ ರೂಪಾಯಿಗಳ ಅನುದಾನ ನೀಡಿದೆ

పర్యాయపదాలు : ಅನುದಾನ, ನೀಡಿಕೆ


ఇతర భాషల్లోకి అనువాదం :

राज्य शासन आदि से किसी विशेष कार्य के लिए सहायता के रूप में मिलने वाला धन।

बाढ़ ग्रस्त इलाक़े के लिए केंद्र सरकार ने एक करोड़ रुपए का अनुदान दिया है।
अनुदान

Any monetary aid.

grant

అర్థం : ಶರೀರ ಭಾಗಗಳ ನಡುವಿನ ಸಂಧಿ ಅಥವಾ ಜೋಡಣೆಯಿಂದ ಬಗ್ಗಿಸುತ್ತದೆ ಅಥವಾ ಹೊರಳುವುದು

ఉదాహరణ : ನನ್ನ ಬೆರಳುಗಳ ಸಂಧಿಗಳ ನಡುವಿನಲ್ಲಿ ನೋವಿದೆ

పర్యాయపదాలు : ಅವಯವಗಳ ಜೋಡನೆ, ಅವಯವಗಳ ಸಂಧಿ, ಗಂಟು, ಜೋಡಣೆ, ಜೋಡನೆ, ಮಿಲನ, ಸಂಧಿ


ఇతర భాషల్లోకి అనువాదం :

शरीर के अंगों की गाँठ या जोड़ जहाँ से वे झुकते या मुड़ते हैं।

मेरी उँगलियों के जोड़ों में दर्द है।
अवयव संधि, अवयव सन्धि, गाँठ, गांठ, जोड़, पर्व, पोर, संधि, सन्धि

(anatomy) the point of connection between two bones or elements of a skeleton (especially if it allows motion).

articulatio, articulation, joint

అర్థం : (ಧರ್ಮ ಕಾರ್ಯ) ಶ್ರದ್ಧೆ ಅಥವಾ ದಯಾಪೂರ್ಣವಾಗಿ ಯಾರಿಗಾದರು ಏನಂನ್ನಾದರು ನೀಡುವ ಕ್ರಿಯೆ

ఉదాహరణ : ಬಲಗೈನಲ್ಲಿ ಕೊಡ್ಡ ದಾನ ಎಡಗೈಗೆ ಕೊತ್ತಾಗದಹಾಗೆ ದಾನ-ಧರ್ಮವನ್ನು ಮಾಡಬೇಕು ಎಂದು ನಮ್ಮ ಹಿರಿಯರು ಹೇಳುತ್ತಾರೆ.

పర్యాయపదాలు : ತೆರಿಗೆ, ತ್ಯಾಗ, ದಾನ, ದಾನ-ಧರ್ಮ, ಸುಂಕ


ఇతర భాషల్లోకి అనువాదం :

(धर्मार्थ कृत्य) श्रद्धा या दयापूर्वक किसी को कुछ देने की क्रिया।

उचित समय का दान अधिक फलित होता है।
अपवर्ग, ख़ैरात, खैरात, दातव्य, दान, विसर्जन

Act of giving in common with others for a common purpose especially to a charity.

contribution, donation

అర్థం : ಮುಸಲ್ಮಾನರ ವಿವಾಹದ ಪದ್ದತಿಯಲ್ಲಿ ವರನ ಕಡೆಯವರಿಂದ ವಧುವಿಗೆ ದುಡ್ಡು-ಆಸ್ತಿ ದೊರೆಯುವುದು

ఉదాహరణ : ರಜಿಯಾಳ ಮದುವೆಯಲ್ಲಿ ಒಂದು ಲಕ್ಷ ರೂಗಳನ್ನು ನೀಡಬೇಕೆಂದು ನಿಶ್ಚಿಯಿಸಿದರು.

పర్యాయపదాలు : ನೀಡುವುದು


ఇతర భాషల్లోకి అనువాదం :

मुसलमानों में वह धन-सम्पत्ति जो विवाह के समय वर पक्ष से वधू को मिलता है।

रजिया के निकाह में एक लाख रुपए महर तय हुआ।
महर, मेहर

ಕೊಡುವುದು   ಕ್ರಿಯಾಪದ

అర్థం : ಸಾಲ, ಹಣ ಇತ್ಯಾದಿ ಸಲ್ಲಿಸುವುದು

ఉదాహరణ : ಈ ತಿಂಗಳ ಸಂಬಳ ಬರುತ್ತಿದ್ದಂತೆ ನಿನ್ನ ಸಾಲ ಕೊಡುತ್ತೇನೆ.

పర్యాయపదాలు : ನೀಡುವುದು


ఇతర భాషల్లోకి అనువాదం :

मूल्य, देन आदि चुकाना।

आप बिजली का बिल बाद में चुकाइएगा।
अदा करना, चुकता करना, चुकाना, देना, पटाना, पूर्ति करना, भरना, भुगतान करना, भुगताना

Give money, usually in exchange for goods or services.

I paid four dollars for this sandwich.
Pay the waitress, please.
pay