పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ಕೊಡೆ అనే పదం యొక్క అర్థం.

ಕೊಡೆ   ನಾಮಪದ

అర్థం : ಚಿಕ್ಕ ಆಕಾರದ ಛತ್ರಿ

ఉదాహరణ : ಮಳೆ,ಬಿಸಿಲುಗಳಲ್ಲಿ ಪಟ್ಟಣದ ಮಹಿಳೆಯರು ಚಿಕ್ಕ ಕೊಡೆಯನ್ನು ಬಳಸುತ್ತಾರೆ.

పర్యాయపదాలు : ಛತ್ರಿ


ఇతర భాషల్లోకి అనువాదం :

वह छाता जो आकार में छोटा हो।

बरसात, धूप आदि में शहरी महिलाएँ छतरी का प्रयोग करती हैं।
छतरी, छोटा छाता

A lightweight handheld collapsible canopy.

umbrella

అర్థం : ರಾಜಚಿಹ್ನೆಯ ರೂಪದಲ್ಲಿ ರಾಜರುಗಳ ಮೇಲೆ ಹಿಡಿಯುವಂತಹ ಛತ್ತರಿಗೆ ಅಥವಾ ಕೊಡೆ

ఉదాహరణ : ಪ್ರಾಚೀನ ಕಾಲದಲ್ಲಿ ಛತ್ರಪತಿ ರಾಜ ಛತ್ರವನ್ನು ಧಾರಣೆ ಮಾಡುತ್ತಿದ್ದರು.

పర్యాయపదాలు : ಛತ್ರ, ರಾಜ ಛತ್ರ


ఇతర భాషల్లోకి అనువాదం :

राजचिन्ह के रूप में राजाओं आदि पर लगाया जानेवाला बड़ा छाता।

प्राचीन काल में छत्रपति राजा छत्र धारण करते थे।
छत्र

అర్థం : ಮಳೆ ಮತ್ತು ಬಿಸಿಲಿನಿಂದ ತಪ್ಪಿಸಿಕೊಳ್ಳಲು ಬಟ್ಟೆ ಮೊದಲಾದವುಗಳಿಂದ ಮಾಡಿರುವಂತಹ ಒಂದು ವಸ್ತು ಅದರಲ್ಲಿ ಧಾತು, ಮರದಿಂದ ಮಾಡಿದಂತಹ ಕೋಲನ್ನು ಜನರು ಕೈಯಲ್ಲಿ ಹಿಡಿಯುತ್ತಾರೆ

ఉదాహరణ : ಮಳೆಗಾಲದಲ್ಲಿ ಜನರು ಒದ್ದೆಯಾಗುವುದನ್ನುನೆನೆಯುವುದನ್ನು ತಡೆಯುವುದಕ್ಕೋಸ್ಕರ ಛತ್ರಿಯನ್ನು ಉಪಯೋಗಿಸುತ್ತಾರೆ.

పర్యాయపదాలు : ಛತ್ತರಿಗೆ, ಛತ್ರಿ


ఇతర భాషల్లోకి అనువాదం :

वर्षा या धूप से बचने के लिए कपड़े आदि का बना हुआ एक आच्छादन जिसमें लगे धातु, लकड़ी आदि के डंडे को हाथ में पकड़ते हैं।

वर्षा में भीगने से बचने के लिए लोग छाता लगाते हैं।
आतपत्र, छतरी, छत्ता, छाता, सारंग

A lightweight handheld collapsible canopy.

umbrella

అర్థం : ದೇವತಾ ಮೂರ್ತಿಗಳ ಮೇಲೆ ಹಾಕುವಂತಹ ಲೋಹದಿಂದ ಮಾಡಿದ ಛತ್ರಿ

ఉదాహరణ : ಈ ದೇವಾಲಯದಲ್ಲಿ ಪ್ರತಿಯೊಂದು ಮೂರ್ತಿಗಳ ಮೇಲೆಯೂ ಕೊಡೆಗಳನ್ನು ಹಾಕಲಾಗಿದೆ.

పర్యాయపదాలు : ಛತ್ರಿ, ರಾಜ ಛತ್ರ, ರಾಜ ಛತ್ರಿ, ರಾಜ-ಛತ್ರ, ರಾಜ-ಛತ್ರಿ


ఇతర భాషల్లోకి అనువాదం :

देवों की मूर्तियों के ऊपर लगाई जानेवाली धातु की छतरी।

इस मंदिर में प्रत्येक मूर्ति के ऊपर सोने का छत्र लगा हुआ है।
छत्र