సభ్యుడిగా అవ్వండి
పేజీ చిరునామా క్లిప్బోర్డ్కి కాపీ చేయబడింది.
అర్థం : ಯಾವುದೇ ಕಾರ್ಯದ ಕೊನೆಯ ಹಂತ
ఉదాహరణ : ಈ ಕಾರ್ಯಕ್ರಮದ ಸಮಾರೋಪ ಸಮಾರಂಭಕ್ಕೆ ದೊಡ್ದ ದೊಡ್ಡ ವಿದ್ವಾಂಸರು ಬಂದಿದ್ದಾರೆ.
పర్యాయపదాలు : ಮುಕ್ತಾಯ, ಸಮಾಪ್ತಿ, ಸಮಾರೋಪ
ఇతర భాషల్లోకి అనువాదం :हिन्दी English
किसी कार्य आदि की समाप्ति।
A concluding action.
అర్థం : ಉಪವಾಸ ಕೊನೆಗೊಂಡ ನಂತರ ಯಾವುದೋ ತಿನ್ನುವ ವಸ್ತುವನ್ನು ಬಾಯಿಗೆ ಹಾಕುವ ಪ್ರಕ್ರಿಯೆ
ఉదాహరణ : ಅಜ್ಜನು ಏಕಾದಶಿ ಉಪವಾಸವನ್ನು ತುಳಸಿ ಎಲೆ ತಿನ್ನುವ ಮೂಲಕ ಮುಗಿಸುತ್ತಾರೆ.
పర్యాయపదాలు : ಮುಗಿಸು
ఇతర భాషల్లోకి అనువాదం :हिन्दी
उपवास आदि की समाप्ति पर किसी खाद्यवस्तु को मुँह में डालना।
ఆప్ స్థాపించండి