అర్థం : ಛೇದಿಸುವ ಕ್ರಿಯೆ
ఉదాహరణ :
ಮೂಗುತಿಯನ್ನು ಹಾಕಿಕೊಳ್ಳುವುದಕ್ಕಾಗಿ ಮಹಿಳೆಯರು ತಮ್ಮ ಮೂಗನ್ನು ಚುಚ್ಚಿಕೊಳ್ಳುತ್ತಾರೆ.
పర్యాయపదాలు : ಕೊರೆಯುವಿಕೆ, ಚುಚ್ಚು, ಚುಚ್ಚುವಿಕೆ, ಛೇದಿಸು, ಛೇದಿಸುವಿಕೆ, ತೂತುಕೊರೆ, ತೂತುಕೊರೆಯುವಿಕೆ
ఇతర భాషల్లోకి అనువాదం :
అర్థం : ಹರಿತವಾದ ಆಯುಧದ ಮೂಲಕ ಮರ ಮುಂತಾದ ವಸ್ತುಗಳನ್ನು ಕಡಿಯುವ ಕ್ರಿಯೆ
ఉదాహరణ :
ಅವನು ಕಲ್ಲುಬಂಡೆಯ ಮೇಲೆ ತನ್ನ ಹೆಸರನ್ನು ಕೆತ್ತಿದನು. ರಬ್ಬರ್ ಮರದಲ್ಲಿ ಕಚ್ಚು_ಮಾಡಿ ಅದರ ಹಾಲು ಹಿಂಗುವಂತೆ ಮಾಡುತ್ತಾರೆ.
పర్యాయపదాలు : ಕಚ್ಚು ಮಾಡುವುದು, ಕೆತ್ತುವುದು, ಕೊಯ್ಯುವುದು
ఇతర భాషల్లోకి అనువాదం :
Make an incision into by carving or cutting.
incise