పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ಕೊಲೆಗಾರ అనే పదం యొక్క అర్థం.

ಕೊಲೆಗಾರ   ನಾಮಪದ

అర్థం : ಹಿಂಸೆಯನ್ನು ಕೊಡುವ ಅಥವಾ ಕೊಲೆಗಡಕ ಪ್ರಾಣಿ

ఉదాహరణ : ಕಾಡುಗಳಿಗೆ ಹೋಗುವ ಮೊದಲು ಕ್ರೂರ ಪ್ರಾಣಿಗಳಿಂದ ತಪ್ಪಿಸಿಕೊಳ್ಳುವ ಉಪಾಯವನ್ನು ತಿಳಿದುಕೊಳ್ಳಬೇಕು.

పర్యాయపదాలు : ಕೇಡು ಮಾಡುವ, ಕೊಲೆಗಡಕ, ಕ್ರೂರ, ಘಾತಕ, ಹಿಂಸ್ರ, ಹಿಂಸ್ರಕ


ఇతర భాషల్లోకి అనువాదం :

हिंसा करने या मार डालनेवाला प्राणी।

जंगल में प्रवेश करने से पूर्व हिंसकों से बचने का उपाय भी सोच लेना चाहिए।
अभिघातक, अभिघाती, ख़ूनख़्वार, ख़ूनखोर, खूँख़ार, खूँखार, खूंख़ार, खूंख़्वार, खूंखार, खूंख्वार, खूनखोर, खूनख्वार, घातक, घातकी, दशेर, हिंसक

అర్థం : ಮರಣದಂಡನೆ ಶಿಕ್ಷೆಗೆ ಗುರಿಯಾಗಿರುವ ವ್ಯಕ್ತಿಯನ್ನು ಸಾಯಿಸಿಬಿಡುವರು

ఉదాహరణ : ಕೊಲೆ ಮಾಡಿದ ವ್ಯಕ್ತಿಗೆ ಮರಣ ದಂಡನೆ ಶಿಕ್ಷೆ ವಿಧಿಸಿ ಅವನನ್ನು ನೇಣು ಗಂಬಕ್ಕೆ ಏರಿಸಿದರು

పర్యాయపదాలు : ಕಟುಕ, ಕೊಲೆಗಡುಕ, ಕ್ರೂರಿ, ಗಲ್ಲಿಗೇರಿಸುವವ, ಗಲ್ಲಿಗೇರಿಸುವಾತ, ವಧಿಸುವವ


ఇతర భాషల్లోకి అనువాదం :

वह जो प्राणदंड पानेवालों का वध करता हो।

जल्लाद ने मृत्युदंड की सजा पाये व्यक्ति को फाँसी पर झूला दिया।
जल्लाद, वधक, वधिक

An executioner who hangs the condemned person.

hangman

అర్థం : ಅವರು ಯಾರೋ ಒಬ್ಬರನ್ನು ಪ್ರಾಣ ಹೋಗುವ ಹಾಗೆ ಹೊಡೆಯುವವರು ಅಥವಾ ಹೊಡೆಸುವವರು

ఉదాహరణ : ಕೊಲೆಗಾರನಿಗೆ ಗಲ್ಲಿಗೇರಿಸುವ ಶಿಕ್ಷೆಯನ್ನು ವಿಧಿಸಿದರು

పర్యాయపదాలు : ಕೂನಿ, ಕೊಲೆಗಡುಗ, ಕೊಲೆಪಾತಕ, ಕೊಲೆಮಾಡುವವ, ನರಹಂತಕ, ಹಂತಕ


ఇతర భాషల్లోకి అనువాదం :

वह जिसने किसी को जान से मारा हो या मारता हो।

हत्यारे को फाँसी की सज़ा सुनाई गई।
क़ातिल, कातिल, ख़ूनी, खूनी, घातक, घातकी, वधक, वधिक, हत्यारा, हन्ता

A criminal who commits homicide (who performs the unlawful premeditated killing of another human being).

liquidator, manslayer, murderer

అర్థం : ಕಳ್ಳತನಕಳವು ಮಾಡುವ ವ್ಯಕ್ತಿ

ఉదాహరణ : ಹಳ್ಳಿಯ ಜನರು ಕಳ್ಳನನ್ನು ಮಾಲುಸಮೇತವಾಗಿ ಹಿಡಿದರು.

పర్యాయపదాలు : ಅಕ್ರಮ ಸಂಪಾದನೆಗಾರ, ಅಧಶ್ವರ, ಅಪಹರಣಕಾರ, ಅಪಹಾರಕ, ಅಪ್ರಾಮಾಣಿಕ, ಅವಹಾರ, ಅಹಿ, ಆಖನಿಕ, ಒಳಸಂಚುಗಾರ, ಕಟುಕ, ಕದಿಯುವವ, ಕನ್ನಗಾರ, ಕಪಟಿ, ಕಳ, ಕಳ್ಳ, ಕಳ್ಳಕಾಕ, ಕಸಿಕ, ಕೊಳ್ಳೆ ಹೊಡಕ, ಗ್ಯಾಂಗುಮನಿಶ್ಯಾ, ಚೋರ, ಚೋರಕ, ಟಕ್ಕ, ಠಕ್ಕ, ಡಕಾಯಿತ, ಢಕಾಯಿತ, ತುಡುಗ, ದಗಾಕೋರ, ದರವಡೆಖೋರ, ದರವಡೆಗಾರ, ದರೋಡೆಕಾರ, ದರೋಡೆಕೋರ, ದೋಚುವವ, ಧಾಳಿಕೋರ, ಧಾಳಿಗೋರ, ಧೂರ್ತ, ಸುಲಿಗೆಕೋರ, ಸುಲಿಗೆಗಾರ, ಸೂರೆಕಾರ, ಸ್ತೇನ, ಹರಣಗಾರ


ఇతర భాషల్లోకి అనువాదం :

A criminal who takes property belonging to someone else with the intention of keeping it or selling it.

stealer, thief