పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ಕೊಳಕಾದಂತ అనే పదం యొక్క అర్థం.

ಕೊಳಕಾದಂತ   ಗುಣವಾಚಕ

అర్థం : ಯಾವುದು ಸ್ವಚ್ಚವಲ್ಲವೋ ಅಥವಾ ಅದರಲ್ಲಿ ದೋಷವಿರುವುದೋ

ఉదాహరణ : ಪಾಠಶಾಲೆಗೆ ಹೊಲಸಾದ ಬಟ್ಟೆಯನ್ನು ಹಾಕಿ ಕೊಂಡು ಹೋಗಬಾರದುಅವನ ಮನಸ್ಸು ಹೊಲಸಾಗಿದೆ.

పర్యాయపదాలు : ಅಶುದ್ಧ, ಅಶುದ್ಧವಾದ, ಅಶುದ್ಧವಾದಂತ, ಅಶುದ್ಧವಾದಂತಹ, ಕೊಳಕಾದ, ಕೊಳಕಾದಂತಹ, ಕೊಳಕು, ದೋಷಯುಕ್ತ, ದೋಷಯುಕ್ತವಾದ, ದೋಷಯುಕ್ತವಾದಂತ, ದೋಷಯುಕ್ತವಾದಂತಹ, ಮಲಿನ, ಮಲಿನವಾದ, ಮಲಿನವಾದಂತ, ಮಲಿನವಾದಂತಹ, ಸ್ವಚ್ಚವಲ್ಲದ, ಸ್ವಚ್ಚವಲ್ಲದಂತ, ಸ್ವಚ್ಚವಲ್ಲದಂತಹ, ಸ್ವಚ್ಚವಲ್ಲದ್ದು, ಹೊಲಸಾದ, ಹೊಲಸಾದಂತ, ಹೊಲಸಾದಂತಹ, ಹೊಲಸು


ఇతర భాషల్లోకి అనువాదం :

Soiled or likely to soil with dirt or grime.

Dirty unswept sidewalks.
A child in dirty overalls.
Dirty slums.
Piles of dirty dishes.
Put his dirty feet on the clean sheet.
Wore an unclean shirt.
Mining is a dirty job.
Cinderella did the dirty work while her sisters preened themselves.
dirty, soiled, unclean

అర్థం : ಬಹಳ ಕೊಳಕಾದ

ఉదాహరణ : ಭಿಕ್ಷುಕನು ಹೊಲಸಾದ ಬಟ್ಟೆಯನ್ನು ಧರಿಸಿದ್ದನು.

పర్యాయపదాలు : ಕೊಳಕಾದ, ಕೊಳಕಾದಂತಹ, ಕೊಳೆಯಾದ, ಕೊಳೆಯಾದಂತ, ಕೊಳೆಯಾದಂತಹ, ಗಬ್ಬಾದ, ಗಬ್ಬಾದಂತ, ಗಬ್ಬಾದಂತಹ, ಗಲೀಜಾದ, ಗಲೀಜಾದಂತ, ಗಲೀಜಾದಂತಹ, ಹೊಲಸಾದ, ಹೊಲಸಾದಂತ, ಹೊಲಸಾದಂತಹ


ఇతర భాషల్లోకి అనువాదం :

बहुत मैला।

भिखारी मैला-कुचैला वस्त्र पहने हुए था।
मैला-कुचैला, मैलाकुचैला