పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ಕೋಷ್ಠ అనే పదం యొక్క అర్థం.

ಕೋಷ್ಠ   ನಾಮಪದ

అర్థం : ರಕ್ತ ಮತ್ತು ಚರ್ಮಕ್ಕೆ ಸಂಬಂಧಿಸಿದ ಒಂದು ಪ್ರಸಿದ್ಧವಾದ ರೋಗ

ఉదాహరణ : ಕುಷ್ಠ ಚರ್ಮಕ್ಕೆ ಸಂಬಂಧಿಸಿದ ರೋಗ.ಕುಷ್ಠ ರೋಗ ನಿವಾರಣೆಯು ಈಗ ಅಸಾಧ್ಯವಾಗಿಲ್ಲ.

పర్యాయపదాలు : ಕುಷ್ಟ ಚರ್ಮ, ಕುಷ್ಠ, ಕುಷ್ಠರೋಗ, ಕೊಟ್ಟ, ತಾಮ್ರರೋಗ, ತೊಣ್ಣು, ತೊನ್ನು, ದುಶ್ಚರ್ಮ, ಪಾಂಡುರ, ಬಿಳಿತೊನ್ನು, ಸಿಧ್ಮ


ఇతర భాషల్లోకి అనువాదం :

रक्त और त्वचा का एक प्रसिद्ध रोग।

कोढ़ अब असाध्य नहीं है।
कुष्ट, कुष्ट रोग, कुष्ट-रोग, कुष्टरोग, कुष्ठ, कुष्ठ रोग, कुष्ठ-रोग, कुष्ठरोग, कोढ़

అర్థం : ಹೊಟ್ಟೆಯ ಒಳಗಿನ ಚೀಲದ ಭಾಗ ಅದರಲ್ಲಿ ಊಟಮಾಡಿರುವ ಪದಾರ್ಥ ಶೇಖರಿಸಲ್ಪಡುತ್ತದೆ ಮತ್ತು ಪಚನ ಅಥವಾ ಜೀರ್ಣವಾಗುತ್ತದೆ

ఉదాహరణ : ಅತಿಯಾದ ಮಸಾಲೆ ಪದಾರ್ಥವನ್ನು ಹಾಕಿದ ಊಟವನ್ನು ಮಾಡುವುದರಿಂದ ಹೊಟ್ಟೆಯು ಬಿಗಡಾಸಿಸುತ್ತದೆ.

పర్యాయపదాలు : ಉದರ, ಜಠರ, ಪಿತ್ತಕೋಶ, ಹೊಟ್ಟೆ


ఇతర భాషల్లోకి అనువాదం :

पेट के अंदर का वह थैलीनुमा भाग जिसमें भोजन किए हुए पदार्थ इकट्ठे होते और पचते हैं।

अधिक मसालेदार भोजन करने से आमाशय आहत होता है।
आमाशय, उदर, उदराशय, कोष्ठ, जठर, पक्वाशय, पेट, पोटा, भंडार, भण्डार

An enlarged and muscular saclike organ of the alimentary canal. The principal organ of digestion.

breadbasket, stomach, tum, tummy