అర్థం : ವಸ್ತುಗಳನ್ನು ಅದರ ಸ್ಥಾನದಲ್ಲಿ ಕ್ರಮವಾಗಿ ನಿಯಮಬದ್ಧವಾಗಿ ಇಡುವ ಕ್ರಮ
ఉదాహరణ :
ಈ ಕೊಠಡಿಯ ವಸ್ತುಗಳನ್ನು ಕ್ರಮಬದ್ಧವಾಗಿ ಜೋಡಿಸಲಾಗಿದೆ.
పర్యాయపదాలు : ವ್ಯವಸ್ಥಿತವಾಗಿ
ఇతర భాషల్లోకి అనువాదం :
అర్థం : ನಿಗದಿತ ರೂಪದಲ್ಲಿ ಅಥವಾ ನಿಗದಿತ ಸಮಯಕ್ಕೆ
ఉదాహరణ :
ನಮ್ಮ ತಾತ ಕ್ರಮಬದ್ಧವಾಗಿ ದೇವರ ಪೂಜೆ ಮಾಡುತ್ತಾರೆ
పర్యాయపదాలు : ಕ್ರಮವಾಗಿ, ನಿಯತವಾಗಿ, ನಿಯಮ ಬದ್ದವಾಗಿ
ఇతర భాషల్లోకి అనువాదం :
नियमित रूप से या नियमित समय पर।
हमारे पिताजी नियमिततः पूजा-पाठ करते हैं।