అర్థం : ಮನಸ್ಸನ್ನು ಉಲ್ಲಸಿತಗೊಳಿಸಲು ಮತ್ತು ದೇಹವನ್ನು ದಣಿಸಲು ನಿಯಮಬದ್ದ ಅಥವಾ ನಿಯಮರಹಿತ ಚಟುವಟಿಕೆ
ఉదాహరణ :
ಮಗು ನೀರಿನಲ್ಲಿ ಆಟ ಆಡುತ್ತಿದೆ.
పర్యాయపదాలు : ಆಟ
ఇతర భాషల్లోకి అనువాదం :
Activities that are enjoyable or amusing.
I do it for the fun of it.అర్థం : ಸೋಲು ಗೆಲುವು ಇರುವ ನಿಯಮಬದ್ದವಾದ ಯಾವುದೇ ಒಂದು ಕ್ರಿಯೆಯಲ್ಲಿ ಗೆಲ್ಲುವ ಭರವಸೆಯಲ್ಲಿ ಪಾಲ್ಗೊಳ್ಳುವುದು
ఉదాహరణ :
ಇಂದು ಕ್ರಿಕೆಟ್ ಆಟವು ಹೆಚ್ಚು ಜನಪ್ರಿಯವಾಗಿದೆ.
ఇతర భాషల్లోకి అనువాదం :
An amusement or pastime.
They played word games.