అర్థం : ಕೋಪ ತುಂಬಿದ ನೋಟ
ఉదాహరణ :
ಯಜಮಾನನು ಕೋಪಗೊಂಡದನ್ನು ನೋಡುತ್ತಿದಂತೆ ಕೆಲಸಗಾರನು ನುಣಿಚಿಕೊಂಡನು
పర్యాయపదాలు : ಕೇರಳಿದ ದೃಷ್ಟಿ, ಕೋಪ, ಕೋಪದ ದೃಷ್ಟಿ, ಸಿಟ್ಟು
ఇతర భాషల్లోకి అనువాదం :
అర్థం : ಸಿಟ್ಟಾಗುವುದು ಅಥವಾ ಬೈಯುವ ಕ್ರಿಯೆ
ఉదాహరణ :
ನೀವು ಅವನ ಮೇಲೆ ಸಿಟ್ಟಾಗುವುದರಿಂದ ಏನು ಉಪಯೋಗವಾಗುತ್ತದೆ.
పర్యాయపదాలు : ಆಕ್ರೋಶ, ಆಕ್ರೋಶಹೊಂದುವುದು, ಕ್ರೋಧಗೊಳ್ಳುವುದು, ಕ್ರೋಧವಾಗುವುದು, ಬೈಯ್ಯು, ಬೈಯ್ಯುವುದು, ಶಪಿಸು, ಶಪಿಸುವುದು, ಸಿಟ್ಟಾಗುವುದು, ಸಿಟ್ಟು, ಸಿಟ್ಟುಕೊಳ್ಳುವುದು
ఇతర భాషల్లోకి అనువాదం :