అర్థం : ಕರ್ಕಶತೆ ಅಥವಾ ಒರಟುತನದ ಅವಸ್ಥೆ ಅಥವಾ ಭಾವ
ఉదాహరణ :
ನನಗೂ ಕೂಡ ಒಂದು ಸಲ ಅವನ ಒರಟುತನದ ಅನುಭವವಾಗಿದೆ.
పర్యాయపదాలు : ಒರಟುತನ, ಕನಿಕರವಿಲ್ಲದಿರುವಿಕೆ, ಕರ್ಕಶತೆ, ಗಡುಸುತನ, ನಿರ್ಘೃಣತೆ, ನಿರ್ದಯತೆ, ನಿಷ್ಠುರತೆ, ಬಿರುಸು, ಬಿರುಸುತನ, ಹೃದಯಶೂನ್ಯತೆ
ఇతర భాషల్లోకి అనువాదం :