పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ಕ್ಲಿಷ್ಟವಾದ అనే పదం యొక్క అర్థం.

ಕ್ಲಿಷ್ಟವಾದ   ಗುಣವಾಚಕ

అర్థం : ಬೇಗ ಹಿಡಿಯುವುದಕ್ಕೆ ಸಿಗದಂತಹ ಅಥವಾ ಯಾವುದನ್ನು ಹಿಡಿಯಲು ಕಠಿಣವಾಗಿದೆಯೋ

ఉదాహరణ : ಗೂಢವಾದ ವಸ್ತುಗಳ ಹಿಂದೆ ಓಡುವುದರಿಂದ ಏನು ಲಾಭ!

పర్యాయపదాలు : ಕಠಿಣವಾದ, ಕಠಿಣವಾದಂತ, ಕಠಿಣವಾದಂತಹ, ಕ್ಲಿಷ್ಟವಾದಂತ, ಕ್ಲಿಷ್ಟವಾದಂತಹ, ಗೂಢವಾದ, ಗೂಢವಾದಂತ, ಗೂಢವಾದಂತಹ


ఇతర భాషల్లోకి అనువాదం :

जल्दी पकड़ में न आने वाला या जिसे पकड़ना कठिन हो।

दुर्ग्राह्य वस्तुओं के पीछे भागने से क्या लाभ!।
दुर्ग्रह, दुर्ग्राही, दुर्ग्राह्य

అర్థం : ಯಾವುದೋ ಒಂದು ಪೂರ್ಣವಾಗಿ ಅಥವಾ ಸುಲಭವಾಗಿ ಅರ್ಥವಾಗುವುದಿಲ್ಲವೋ

ఉదాహరణ : ಈ ಕಠಿಣವಾದ ಲೆಕ್ಕವನ್ನು ಮೊದಲು ಯಾರು ಬಿಡಿಸುವಿರಿ?

పర్యాయపదాలు : ಕಠಿಣವಾದ, ಕಠಿಣವಾದಂತ, ಕಠಿಣವಾದಂತಹ, ಕಷ್ಟವಾದ, ಕಷ್ಟವಾದಂತ, ಕಷ್ಟವಾದಂತಹ, ಕ್ಲಿಷ್ಟವಾದಂತ, ಕ್ಷಿಷ್ಟವಾದಂತಹ


ఇతర భాషల్లోకి అనువాదం :

जो पूरी तरह से या आसानी से समझ में न आए।

जीवन एक अनबूझ पहेली है।
अनबूझ

Not fully understood.

An uncomprehended mystery.
uncomprehended

అర్థం : ಯಾವುದು ಸುಲಭವಾಗಿ ಅಥವಾ ಸಹಜತೆಯಿಂದ ತಿಳಿದುಕೊಳ್ಳಲಾಗುವುದಿಲ್ಲವೋ

ఉదాహరణ : ಈ ಪ್ರಶ್ನೆಯ ಸಮಸ್ಯೆಯನ್ನು ಬಿಡುವುದು ತುಂಬಾ ಕಠಿಣವಾಗಿದೆ.

పర్యాయపదాలు : ಕಠಿಣವಾದ, ಕಠಿಣವಾದಂತ, ಕಠಿಣವಾದಂತಹ, ಕ್ಲಿಷ್ಟವಾದಂತ, ಕ್ಲಿಷ್ಟವಾದಂತಹ, ಗೂಢವಾದ, ಗೂಢವಾದಂತ, ಗೂಢವಾದಂತಹ


ఇతర భాషల్లోకి అనువాదం :

जो आसानी या सहजता से न समझा जा सके।

प्रश्न हल करने की यह सबसे दुर्ग्राह्य प्रक्रिया है।
अलेख, अलेखा, अविज्ञेय, असुगम, क्लिष्ट, दुर्ग्रह, दुर्ग्राही, दुर्ग्राह्य, दुर्ज्ञेय, दुर्बोध

అర్థం : ಯಾವುದೋ ಒಂದು ಕ್ಲಿಷ್ಟದಿಂದ ತುಂಬಿರುವ ಅಥವಾ ತುಂಬಾ ಕಷ್ಟವಾದಂತಹ

ఉదాహరణ : ಯಕ್ಷನು ಕೇಳಿದ ಕ್ಷಿಷ್ಟವಾದ ಪ್ರಶ್ನೆಗೆ ಯುಧಿಷ್ಟಿರ ಉತ್ತರ ನೀಡಿ ತನ್ನ ತಮ್ಮನ ಜೀವ ಉಳಿಸಿದ.

పర్యాయపదాలు : ಅಸ್ಪುಟವಾದ, ಅಸ್ಪುಟವಾದಂತ, ಅಸ್ಪುಟವಾದಂತಹ, ಕಷ್ಟವಾದ, ಕಷ್ಟವಾದಂತ, ಕಷ್ಟವಾದಂತಹ, ಕ್ಲಿಷ್ಟವಾದಂತ, ಕ್ಲಿಷ್ಟವಾದಂತಹ, ಗಂಭೀರವಾದ, ಗಂಭೀರವಾದಂತ, ಗಂಭೀರವಾದಂತಹ, ಜಟಿಲವಾದ, ಜಟಿಲವಾದಂತ, ಜಟಿಲವಾದಂತಹ, ವಕ್ರ, ವಕ್ರವಾದ, ವಕ್ರವಾದಂತ, ವಕ್ರವಾದಂತಹ


ఇతర భాషల్లోకి అనువాదం :

जो कूटता से भरा हुआ हो या बहुत ही कठिन हो।

युधिष्ठिर ने यक्ष के कूट प्रश्नों का उत्तर देकर अपने भाइयों की जान बचाई।
अस्फुट, कठिन, कूट, कूटतापूर्ण, गंभीर, गूढ़, जटिल, टेढ़ा, पेचीदा, पेचीला, मुश्किल, वक्र

Difficult to analyze or understand.

A complicated problem.
Complicated Middle East politics.
He's more complex than he seems on the surface.
complex, complicated

అర్థం : ಯಾವುದೋ ಒಂದು ಪ್ರದೇಶಕ್ಕೆ ಹೋಗಲು ಯೋಗ್ಯವಲ್ಲವೋ

ఉదాహరణ : ನಾವು ಕಠಿಣ ಮಾರ್ಗದಲ್ಲಿ ನಡೆಯುತ್ತಿದ್ದೇವೆ.

పర్యాయపదాలు : ಅಗಮ್ಯ, ಅಗಮ್ಯವಾದ, ಅಗಮ್ಯವಾದಂತ, ಅಗಮ್ಯವಾದಂತಹ, ಅನಾಗಮ್ಯ, ಅನಾಗಮ್ಯವಾದ, ಅನಾಗಮ್ಯವಾದಂತ, ಅನಾಗಮ್ಯವಾದಂತಹ, ಕಠಿಣ, ಕಠಿಣವಾದ, ಕಠಿಣವಾದಂತ, ಕಠಿಣವಾದಂತಹ, ಕಷ್ಟವಾದ, ಕಷ್ಟವಾದಂತ, ಕಷ್ಟವಾದಂತಹ, ಕ್ಲಿಷ್ಟವಾದಂತ, ಕ್ಲಿಷ್ಟವಾದಂತಹ, ದುರ್ಗಮ, ದುರ್ಗಮವಾದ, ದುರ್ಗಮವಾದಂತ, ದುರ್ಗಮವಾದಂತಹ, ದುರ್ಗಮ್ಯ, ದುರ್ಗಮ್ಯವಾದ, ದುರ್ಗಮ್ಯವಾದಂತ, ದುರ್ಗಮ್ಯವಾದಂತಹ


ఇతర భాషల్లోకి అనువాదం :

जो गम्य न हो या जो जाने योग्य न हो।

उसने राहगीर को दुर्गम रास्ते से होकर न जाने की सलाह दी।
हम कठिन राह के पथिक हैं।
अगत, अगम, अगम्य, अनागम्य, असुगम, कठिन, गहबर, दुरूह, दुर्गम, दुर्गम्य, बंक, बीहड़, वंक, विकट

Incapable of being passed.

impassable, unpassable

అర్థం : ಯಾವುದೋ ಸುಲಭವಿಲ್ಲ

ఉదాహరణ : ಈ ಕಠಿಣವಾದ ಸಮಸ್ಯಗೆ ಸಮಾಧಾನವನ್ನು ಅತಿ ವೇಗವಾಗಿ ಹುಡುಕುವುದು ಅವಶ್ಯ.

పర్యాయపదాలు : ಕಠಿಣವಾದ, ದೊಡ್ಡ, ಪ್ರಚಂಡವಾದ, ವಿಕಟವಾದ, ವಿಷಮ


ఇతర భాషల్లోకి అనువాదం :

అర్థం : (ಸಾಹಿತ್ಯದಲ್ಲಿ) ಯಾವುದೋ ಒಂದು ಎರಡು ಅರ್ಥಗಳು ಇದೆ

ఉదాహరణ : ಕ್ಷಿಷ್ಟವಾದ ಕವಿತೆ ಅರ್ಥೈಸಿಕೊಳ್ಳುವುದು ತುಂಬಾ ಕಷ್ಟ.

పర్యాయపదాలు : ಕ್ಲಿಷ್ಟವಾದಂತ, ಕ್ಲಿಷ್ಟವಾದಂತಹ


ఇతర భాషల్లోకి అనువాదం :

( साहित्य में ) जिसके दो अर्थ हों।

श्लिष्ट कविताएँ आसानी से समझ में नहीं आतीं।
द्विअर्थी, श्लिष्ट, श्लेषयुक्त