అర్థం : ಅಷ್ಟೇನು ಮುಖ್ಯವಲ್ಲದ ಕೆಲಸ ಅಥವಾ ಸಂಗತಿ
ఉదాహరణ :
ಅಮುಖ್ಯ ಕೆಲಸಗಳನ್ನು ಮಾಡುವುದರಿಂದ ಸಮಯ ಹಾಳು.
పర్యాయపదాలు : ಅಮುಖ್ಯ, ಅಮುಖ್ಯವಾದ, ಅಮುಖ್ಯವಾದಂತ, ಅಮುಖ್ಯವಾದಂತಹ, ಕ್ಷುದ್ರ, ಕ್ಷುದ್ರವಾದ, ಕ್ಷುದ್ರವಾದಂತಹ, ಹುರುಳಿಲ್ಲದ, ಹುರುಳಿಲ್ಲದಂತ, ಹುರುಳಿಲ್ಲದಂತಹ
ఇతర భాషల్లోకి అనువాదం :
जो महत्व का न हो।
महत्वहीन काम में समय नष्ट न करो।Lacking worth or importance.
His work seems trivial and inconsequential.అర్థం : ತುಂಬಾ ಸಣ್ಣದಾದ ದೇಹ ಸ್ವರೂಪವನ್ನು ಹೊಂದಿದ
ఉదాహరణ :
ಅಮೀಬಾವು ಒಂದು ಸೂಕ್ಷ್ಮ ಜೀವಿ. ಪರಮಾಣು ಕಣಗಳು ಸಣ್ಣಾತಿಸಣ್ಣವಾಗಿರುತ್ತವೆ. ಇರುವೆ ಒಂದು ಕ್ಷುದ್ರ ಜೀವಿ.
పర్యాయపదాలు : ಕ್ಷುದ್ರ, ಕ್ಷುದ್ರವಾದ, ಕ್ಷುದ್ರವಾದಂತಹ, ಸಣ್ಣಾತಿಸಣ್ಣ, ಸಣ್ಣಾತಿಸಣ್ಣವಾದ, ಸಣ್ಣಾತಿಸಣ್ಣವಾದಂತ, ಸಣ್ಣಾತಿಸಣ್ಣವಾದಂತಹ, ಸೂಕ್ಷ್ಮ, ಸೂಕ್ಷ್ಮವಾದ, ಸೂಕ್ಷ್ಮವಾದಂತ, ಸೂಕ್ಷ್ಮವಾದಂತಹ
ఇతర భాషల్లోకి అనువాదం :