పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ಖಾತೆ ತೆರೆ అనే పదం యొక్క అర్థం.

ಖಾತೆ ತೆರೆ   ಕ್ರಿಯಾಪದ

అర్థం : ಬ್ಯಾಂಕು ಮುಂತಾದ ಸ್ಥಳಗಳಲ್ಲಿ ಯಾರೋ ಒಬ್ಬರ ಹೆಸರಿನಲ್ಲಿ ಖಾತೆ ತೆರೆಯುವ ಪ್ರಕ್ರಿಯೆ

ఉదాహరణ : ಅವನು ಸ್ಟೇಟ್ ಬ್ಯಾಂಕ್ ನಲ್ಲಿ ನನ್ನದೊಂದು ಖಾತೆಯನ್ನು ತೆರೆಸಿದ.


ఇతర భాషల్లోకి అనువాదం :

बैंक आदि में किसी के नाम से खाता शुरु कराना।

उसने स्टेट बैंक में मेरा खाता खुलवाया।
खाता खुलवाना

అర్థం : ಒಬ್ಬ ವ್ಯಕ್ತಿಯ ಹೆಸರಿನಲ್ಲಿ ಹಣದ ವ್ಯವಹಾರ ಮಾಡಲು ತೆರೆಯುವ ಲೆಕ್ಕದ ಖಾತೆ

ఉదాహరణ : ಇಂದೇ ನಾನು ಕೆನರಾ ಬ್ಯಾಂಕ್ ನಲ್ಲಿ ಒಂದು ಖಾತೆಯನ್ನು ತೆರೆದೆ.


ఇతర భాషల్లోకి అనువాదం :

बही में किसी का नाम चढ़ावाकर उसके साथ होने वाले लेन-देन का हिसाब शुरू करना।

आज ही मैंने कैनरा बैंक में अपना खाता खोला है।
खाता खोलना

అర్థం : ಯಾವುದೋ ಒಂದು ಉದ್ದೇಶದಿಂದ ಕೆಲಸವನ್ನು ಪ್ರಾರಂಭಮಾಡಿದ್ದು ಅದರ ಪರಿಣಾಮವನ್ನು ಅನುಭವಿಸುವ ಪ್ರಕ್ರಿಯೆ

ఉదాహరణ : ಸೇವಾಗ್ ಮೊದಲ ಚಂಡನ್ನು ಬೀಸಿ ಆರು ರನ್ನು ಪಡೆದು ತಮ್ಮ ಖಾತೆ ತೆರೆದಿದ್ದಾರೆ.


ఇతర భాషల్లోకి అనువాదం :

जिस उद्देश्य से कोई काम आरंभ किया हो उसका परिणाम पाना।

सहवाग ने पहली ही गेंद से छः रनों का खाता खोला।
खाता खोलना