అర్థం : ಪಾದದರಿಂದ ತಲೆಯವರೆಗೆ ಮತ್ತು ಕಣೆಗಾಲುಮೀನಕಂಡದ ಕೆಳಗೆ ಇರುವಂತಹ ಎಲಬುಗಳ ಗಂಟು, ಗ್ರಂಥಿ
ఉదాహరణ :
ನೆಡೆಯುತ್ತಿದ್ದ ಹಾಗೆ ನನ್ನ ಪಾದದ ಕೀಲುಗಳಲ್ಲಿ ನೋವು ಶುರುವಾಯಿತು.
పర్యాయపదాలు : ಪಾದಗ್ರಂಥಿ, ಪಾದದ ಕೀಲು
ఇతర భాషల్లోకి అనువాదం :
एड़ी के ऊपर और पिंडली के नीचे निकली हुई हड्डी की गाँठ।
चलते-चलते अचानक मेरे दाहिने टखने में दर्द शुरू हो गया।A gliding joint between the distal ends of the tibia and fibula and the proximal end of the talus.
ankle, ankle joint, articulatio talocruralis, mortise jointఅర్థం : ಬಟ್ಟೆ, ದಾರ ಮುಂತಾದವುಗಳು ಒಂದರೊಳಗೊಂದು ಬೆರೆತು ಬಿಡಿಸಲು ಕಷ್ಟವಾಗುವಷ್ಟು ಗಟ್ಟಿಯಾಗುವ ಹೆಣಿಗೆ
ఉదాహరణ :
ಗಾಳಿಪಟಕ್ಕೆ ಕಟ್ಟಿದ ದಾರ ಗಂಟು ಬಿದ್ದು ಬಿಡಿಸದ ಗುಂಡಾಗೊದೆ.
పర్యాయపదాలు : ಕುಣಿಕೆ, ಗ್ರಂಥಿ, ಮಿನಿಗಂಟು, ಸರಗುಣಿಕೆ
ఇతర భాషల్లోకి అనువాదం :
Any of various fastenings formed by looping and tying a rope (or cord) upon itself or to another rope or to another object.
knotఅర్థం : ತುಂಡಾದ ಆ ಭಾಗವನ್ನು ಯಾವುದಾದರು ವಸ್ತುವಿನೊಂದಿಗೆ ಜೋಡಿಸಬೇಕು
ఉదాహరణ :
ಆ ಮನೆಯಲ್ಲಿ ಅವ್ಯವಸ್ಥೆಯಾದ ಭಾಗಗಳನ್ನು ಜೋಡಿಸಬೇಕು ಅಥವಾ ಕೂಡಿಸಬೇಕು.
పర్యాయపదాలు : ಒಟ್ಟು, ಕೂಡಿಸುವುದು, ಜೋಡಣೆ, ಮಿಲನ
ఇతర భాషల్లోకి అనువాదం :
అర్థం : ಶರೀರ ಭಾಗಗಳ ನಡುವಿನ ಸಂಧಿ ಅಥವಾ ಜೋಡಣೆಯಿಂದ ಬಗ್ಗಿಸುತ್ತದೆ ಅಥವಾ ಹೊರಳುವುದು
ఉదాహరణ :
ನನ್ನ ಬೆರಳುಗಳ ಸಂಧಿಗಳ ನಡುವಿನಲ್ಲಿ ನೋವಿದೆ
పర్యాయపదాలు : ಅವಯವಗಳ ಜೋಡನೆ, ಅವಯವಗಳ ಸಂಧಿ, ಕೊಡುವುದು, ಜೋಡಣೆ, ಜೋಡನೆ, ಮಿಲನ, ಸಂಧಿ
ఇతర భాషల్లోకి అనువాదం :
(anatomy) the point of connection between two bones or elements of a skeleton (especially if it allows motion).
articulatio, articulation, jointఅర్థం : ದೊಡ್ಡ ಗಂಡು
ఉదాహరణ :
ದೋಬಿಯ ತಲೆಯ ಮೇಬಲೆ ಕೊಳಕು ಬಟ್ಟೆಗಳ ದೊಡ್ಡ ಗಂಟೆ ಇತ್ತು.
పర్యాయపదాలు : ಬಟ್ಟೆ ಗಂಟು
ఇతర భాషల్లోకి అనువాదం :
అర్థం : ದ್ವಿದಳ ಧಾನ್ಯಗಳಂಥ ಲೆಗ್ಯು ಮಿನೀಸೀ ವಂಶದ ಸಸ್ಯಗಳ ಬೇರುಗಳ ಮೇಲೆ ಕಂಡುಬರುವ, ಬ್ಯಾಕ್ಟೀರಿಯಾಗಳನ್ನೊಳಗೊಂಡ ಗಂಟು
ఉదాహరణ :
ಕಾಯಿಪಲ್ಲೆಗೆ ಹಾಕುವುದಕ್ಕಾಗಿ ಹರಿಸಿನದ ಗಂಟನ್ನು ಕುಟ್ಟುತ್ತಿದ್ದಾರೆ.
పర్యాయపదాలు : ಗಡ್ಡೆ
ఇతర భాషల్లోకి అనువాదం :
అర్థం : ಯಾವುದಾದರು ಗಿಡದ ಕಾಂಡದ ಕೆಲವು ಭಾಗಗಳಲ್ಲಿ ಎಲೆಗಳು, ಟೊಂಗೆ ಅಥವಾ ಬೇರುಗಳಲ್ಲಿ ಇರುತ್ತವೆ
ఉదాహరణ :
ಬೊಂಬು, ಕಬ್ಬು ಮೊದಲಾದವುಗಳಲ್ಲಿ ಗ್ರಂಥಿಗಳನ್ನು ನೋಡಬಹುದು.
పర్యాయపదాలు : ಗ್ರಂಥಿ
ఇతర భాషల్లోకి అనువాదం :
అర్థం : ಶರೀರದಲ್ಲಿ ರಸವನ್ನು ಸ್ರವಿಸುವ ಗಡ್ಡೆಯಂತಿರುವ ಕೆಲವು ಅಂಗಗಳು
ఉదాహరణ :
ಅವನ ಕೈಯಲ್ಲಿ ಹಲವಾರು ಕಡೆ ಗ್ರಂಥಿ ಎದ್ದಿದೆ.
ఇతర భాషల్లోకి అనువాదం :
Any bulge or swelling of an anatomical structure or part.
nodeఅర్థం : ಬಟ್ಟೆಯ ತುದಿಗೆ ದುಡ್ಡು ಮೊದಲಾದವುಗಳನ್ನು ಇಟ್ಟು ಅದನ್ನು ಕಟ್ಟುವುದು
ఉదాహరణ :
ಅಜ್ಜಿಯ ಟ್ರಂಕಿನ ಬೀಗದ ಗಂಟು ಯಾವಾಗಲು ಅವರ ಸೊಂಟದಲ್ಲಿಯೇ ಇರುತ್ತದೆ.
ఇతర భాషల్లోకి అనువాదం :
Any of various fastenings formed by looping and tying a rope (or cord) upon itself or to another rope or to another object.
knot