పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ಗಂಭೀರವಾದಂತಹ అనే పదం యొక్క అర్థం.

ಗಂಭೀರವಾದಂತಹ   ಗುಣವಾಚಕ

అర్థం : ತುಂಬಾ ಗಂಭೀರವಾದ ಅಥವಾ ಗುರುತರವಾದಂತಹ

ఉదాహరణ : ದುರ್ಘಟನೆಯಲ್ಲಿ ಮನೋಜನಿಗೆ ಗಂಭೀರವಾದ ಗಾಯಗಳಾಗಿವೆ.

పర్యాయపదాలు : ಗಂಭೀರ, ಗಂಭೀರವಾದ, ಗಂಭೀರವಾದಂತ, ಗುರುತರ, ಗುರುತರವಾದ, ಗುರುತರವಾದಂತ, ಗುರುತರವಾದಂತಹ, ಜೋರಾದ, ಜೋರಾದಂತ, ಜೋರಾದಂತಹ, ಬಲವಾದ, ಬಲವಾದಂತ, ಬಲವಾದಂತಹ


ఇతర భాషల్లోకి అనువాదం :

अति गंभीर या बहुत गहरा।

दुर्घटना में मनोज को अप्रगाध क्षति पहुँची है।
अप्रगाध

అర్థం : ಯಾವುದೋ ಒಂದು ಕ್ಲಿಷ್ಟದಿಂದ ತುಂಬಿರುವ ಅಥವಾ ತುಂಬಾ ಕಷ್ಟವಾದಂತಹ

ఉదాహరణ : ಯಕ್ಷನು ಕೇಳಿದ ಕ್ಷಿಷ್ಟವಾದ ಪ್ರಶ್ನೆಗೆ ಯುಧಿಷ್ಟಿರ ಉತ್ತರ ನೀಡಿ ತನ್ನ ತಮ್ಮನ ಜೀವ ಉಳಿಸಿದ.

పర్యాయపదాలు : ಅಸ್ಪುಟವಾದ, ಅಸ್ಪುಟವಾದಂತ, ಅಸ್ಪುಟವಾದಂತಹ, ಕಷ್ಟವಾದ, ಕಷ್ಟವಾದಂತ, ಕಷ್ಟವಾದಂತಹ, ಕ್ಲಿಷ್ಟವಾದ, ಕ್ಲಿಷ್ಟವಾದಂತ, ಕ್ಲಿಷ್ಟವಾದಂತಹ, ಗಂಭೀರವಾದ, ಗಂಭೀರವಾದಂತ, ಜಟಿಲವಾದ, ಜಟಿಲವಾದಂತ, ಜಟಿಲವಾದಂತಹ, ವಕ್ರ, ವಕ್ರವಾದ, ವಕ್ರವಾದಂತ, ವಕ್ರವಾದಂತಹ


ఇతర భాషల్లోకి అనువాదం :

जो कूटता से भरा हुआ हो या बहुत ही कठिन हो।

युधिष्ठिर ने यक्ष के कूट प्रश्नों का उत्तर देकर अपने भाइयों की जान बचाई।
अस्फुट, कठिन, कूट, कूटतापूर्ण, गंभीर, गूढ़, जटिल, टेढ़ा, पेचीदा, पेचीला, मुश्किल, वक्र

Difficult to analyze or understand.

A complicated problem.
Complicated Middle East politics.
He's more complex than he seems on the surface.
complex, complicated

అర్థం : ಯಾವುದೇ ವಿಷಯ ಅಥವಾ ಸಂಗತಿಯು ಚಿಂತೆಗೆ ಕಾರಣವಾಗಿರುವುದು

ఉదాహరణ : ಅವನ ಸ್ಥಿತಿ ಚಿಂತಾಜನಕವಾಗಿದೆ.

పర్యాయపదాలు : ಗಂಭೀರ, ಗಂಭೀರವಾದ, ಗಂಭೀರವಾದಂತ, ಚಿಂತಾಜನಕ, ಚಿಂತಾಜನಕವಾದ, ಚಿಂತಾಜನಕವಾದಂತಹ, ಶೋಚನೀಯ, ಶೋಚನೀಯವಾದ, ಶೋಚನೀಯವಾದಂತ, ಶೋಚನೀಯವಾದಂತಹ


ఇతర భాషల్లోకి అనువాదం :

चिंता करने योग्य।

उसकी हालत चिंताजनक है।
गंभीर, चिंतनीय, चिंताजनक, नाज़ुक, नाजुक, शोचनीय, सोचनीय

Causing distress or worry or anxiety.

Distressing (or disturbing) news.
Lived in heroic if something distressful isolation.
A disturbing amount of crime.
A revelation that was most perturbing.
A new and troubling thought.
In a particularly worrisome predicament.
A worrying situation.
A worrying time.
distressful, distressing, disturbing, perturbing, troubling, worrisome, worrying

అర్థం : ಯಾವುದೋ ಒಂದರಲ್ಲಿ ತುಂಬಾ ತಿರುವು-ಮುರುವು ಇರುವ ಅಥವಾ ಕ್ಲಿಷ್ಟವಾಗಿದ್ದು ಸುಲಭವಾಗಿ ಅರ್ಥಮಾಡಿಕೊಳ್ಳಲು ಆಗುವುದಿಲ್ಲ

ఉదాహరణ : ಇದು ಅತಿ ಗಂಭೀರವಾದ ಸಮಸ್ಯೆ ಇದಕ್ಕೆ ಪರಿಹಾರ ಹುಡುಕುವುದು ತುಂಬಾ ಕಷ್ಟ.

పర్యాయపదాలు : ಗಂಭೀರವಾದ, ಗಂಭೀರವಾದಂತ, ಗಹನವಾದ, ಗಹನವಾದಂತ, ಗಹನವಾದಂತಗ, ಗೂಢವಾದ, ಗೂಢವಾದಂತ, ಗೂಢವಾದಂತಹ


ఇతర భాషల్లోకి అనువాదం :

जिसमें बहुत हेर-फेर या पेंच हो और जो इसलिए जल्दी समझ में न आये।

यह दुर्बोध्य मामला है,इसका समाधान निकालना कठिन है।
अति गूढ़, अवगाह, अवरेबदार, अवरेबी, औरेबदार, औरेबी, गंभीर, दुरूह, दुर्बोध्य, पेंचदार, पेचदार, पेचीदा, पेचीला

అర్థం : ಚಂಚಲವಾಗದ ವ್ಯಕ್ತಿ

ఉదాహరణ : ಅವರು ಗಂಭೀರ ಸ್ವಭಾವದ ವ್ಯಕ್ತಿ.

పర్యాయపదాలు : ಅಚಂಚಲದ, ಅಚಂಚಲವಾದ, ಅಚಂಚಲವಾದಂತ, ಅಚಂಚಲವಾದಂತಹ, ಗಂಭೀರ, ಗಂಭೀರವಾದ, ಗಂಭೀರವಾದಂತ, ಚಂಚಲವಲ್ಲದ, ಚಂಚಲವಲ್ಲದಂತ, ಚಂಚಲವಲ್ಲದಂತಹ, ಶಾಂತ, ಶಾಂತವಾದ, ಶಾಂತವಾದಂತ, ಶಾಂತವಾದಂತಹ, ಸಮಾಧಾನ, ಸಮಾಧಾನವಾದ, ಸಮಾಧಾನವಾದಂತ, ಸಮಾಧಾನವಾದಂತಹ, ಸೌಮ್ಯ, ಸೌಮ್ಯವಾದ, ಸೌಮ್ಯವಾದಂತ, ಸೌಮ್ಯವಾದಂತಹ, ಸ್ಥಿರ, ಸ್ಥಿರವಾದ, ಸ್ಥಿರವಾದಂತ, ಸ್ಥಿರವಾದಂತಹ


ఇతర భాషల్లోకి అనువాదం :

Completely lacking in playfulness.

serious, sober, unplayful