పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ಗಟ್ಟಿಯಾದಂತಹ అనే పదం యొక్క అర్థం.

ಗಟ್ಟಿಯಾದಂತಹ   ಗುಣವಾಚಕ

అర్థం : ಮಾಮೂಲಿಗಿಂತ ಸ್ವಲ್ಪ ಜೋರಾದ

ఉదాహరణ : ಮಕ್ಕಳು ಗಟ್ಟಿಯಾದ ಸ್ವರದಲ್ಲಿ ಹಾಡುತ್ತಿದ್ದಾರೆ.

పర్యాయపదాలు : ಗಟ್ಟಿಯಾದ, ಗಟ್ಟಿಯಾದಂತ, ಜೋರಾದ, ಜೋರಾದಂತ, ಜೋರಾದಂತಹ, ತೀವ್ರವಾದ, ತೀವ್ರವಾದಂತ, ತೀವ್ರವಾದಂತಹ


ఇతర భాషల్లోకి అనువాదం :

साधारण से ऊँचा।

बच्चे तीव्र स्वर में गा रहे थे।
अमंद, अमन्द, तीक्ष्ण, तीव्र, तेज, तेज़, बुलंद, बुलन्द

Characterized by or producing sound of great volume or intensity.

A group of loud children.
Loud thunder.
Her voice was too loud.
Loud trombones.
loud

అర్థం : ಬಲಿಷ್ಟವಾಗಿರುವ ಅಥವಾ ಸುಲಭವಾಗಿ ಮುರಿಯಲು ಆಗದ

ఉదాహరణ : ಸಾಗುವಾನಿ ಮರದಿಂದ ಮಾಡಿದ ಆರಾಮಾಸನ ತುಂಬಾ ಗಟ್ಟಿಮುಟ್ಟಾಗಿದೆ.

పర్యాయపదాలు : ಗಟ್ಟಿಮುಟ್ಟಾದ, ಗಟ್ಟಿಮುಟ್ಟಾದಂತ, ಗಟ್ಟಿಮುಟ್ಟಾದಂತಹ, ಗಟ್ಟಿಯಾದ, ಗಟ್ಟಿಯಾದಂತ, ಬಿಲಿಷ್ಟವಾದ, ಬಿಲಿಷ್ಟವಾದಂತ, ಬಿಲಿಷ್ಟವಾದಂತಹ, ಭದ್ರವಾದ, ಭದ್ರವಾದಂತ, ಭದ್ರವಾದಂತಹ


ఇతర భాషల్లోకి అనువాదం :

जो दृढ़ हो या आसानी से न टूटे या तोड़ा जा सके।

सागौन की लकड़ी से बना फर्नीचर मजबूत होता है।
अजरायल, अजराल, अभंगुर, अभङ्गुर, अशिथिल, जबर, जबरजस्त, जबरदस्त, जबर्दस्त, ज़बर, ज़बरदस्त, ज़बर्दस्त, ठोस, दृढ़, पक्का, पुख़्ता, पुख्ता, मजबूत, मज़बूत, रेखता

అర్థం : ನೀರಿನ ಅಂಶ ಕಡಿಮೆಯಿರುವ

ఉదాహరణ : ಹಾಲನ್ನು ತುಂಬಾ ಹೊತ್ತು ಮರಳಿಸಿದರೆ ಗಟ್ಟಿ ಹಾಲು ಸಿಗುತ್ತದೆ.

పర్యాయపదాలు : ಗಟ್ಟಿ, ಗಟ್ಟಿಯಾದ, ಗಟ್ಟಿಯಾದಂತ, ಗಾಢ, ಗಾಢವಾದ, ಗಾಢವಾದಂತ, ಗಾಢವಾದಂತಹ


ఇతర భాషల్లోకి అనువాదం :

जो बहुत ही तरल न हो अपितु ठोसाद्रव की अवस्था में हो या जिसमें जल की मात्रा कम हो।

दूध खौलते-खौलते बहुत ही गाढ़ा हो गया है।
गाढ़ा

Of or relating to a solution whose dilution has been reduced.

concentrated

అర్థం : ಯಾರೋ ಒಬ್ಬರು ನಿರ್ಣಯ ಬದಲಾಯಿಸದೇ ಇರುವುದು

ఉదాహరణ : ಭೀಷ್ಮ ಪಿತಾಮಹರು ವಿವಾಹವಾಗುವುದಿಲ್ಲವೆಂದು ದೃಡವಾದ ಪ್ರತಿಜ್ಞೆ ಮಾಡಿದ್ದರು.

పర్యాయపదాలు : ಗಟ್ಟಿಯಾದ, ಗಟ್ಟಿಯಾದಂತ, ದೃಡ, ದೃಡವಾದ, ದೃಡವಾದಂತ, ದೃಡವಾದಂತಹ


ఇతర భాషల్లోకి అనువాదం :

जो न बदले (निर्णय, संकल्प आदि)।

भीष्म पितामह ने विवाह न करने की दृढ़ प्रतिज्ञा की थी।
अटल, अडग, अडिग, अडोल, अनपाय, अनपायी, अपेल, अलोल, अविचल, आरूढ़, कायम, थिर, दृढ़, बरकरार, बरक़रार, मुस्तहकम, स्थिर

అర్థం : ಯಾವುದನ್ನು ಎಳೆದಾಗ ಅಥವಾ ಮುರಿದಾಗ ಅದು ಮುರಿಯುವುದಿಲ್ಲವೋ

ఉదాహరణ : ಆಲದ ಮರದ ಬಿಳಲು ಗಟ್ಟಿಯಾಗಿರುತ್ತದೆ.

పర్యాయపదాలు : ಗಟ್ಟಿ, ಗಟ್ಟಿಯಾಗಿರುವ, ಗಟ್ಟಿಯಾಗಿರುವಂತ, ಗಟ್ಟಿಯಾಗಿರುವಂತಹ, ಗಟ್ಟಿಯಾದ, ಗಟ್ಟಿಯಾದಂತ


ఇతర భాషల్లోకి అనువాదం :

जो खींचने या मोड़ने से न टूटे।

बरगद की जटाएँ चीमड़ होती हैं।
चिमड़ा, चिम्मड़, चीमड़, चीमर

అర్థం : ಯಾವುದೋ ಒಂದಕ್ಕೆ ನೀರನ್ನು ಬೆರೆಸಿ ತೆಳುವಾಗಿ ಮಾಡಿಲ್ಲದ (ಕಬ್ಬಿನ ಹಾಲು)

ఉదాహరణ : ನಾವೆಲ್ಲರು ಊಟ ಮಾಡಿದ ಮೇಲೆ ಎರಡು ಲೋಟದಷ್ಟಯ ಗಟ್ಟಿಯಾದ ಕಬ್ಬಿನ ಹಾಲನ್ನು ಕುಡಿದೆವು.

పర్యాయపదాలు : ಗಟ್ಟಿಯಾದ, ಗಟ್ಟಿಯಾದಂತ


ఇతర భాషల్లోకి అనువాదం :

(गन्ने या ऊख का रस) जो जल मिलाकर पतला न किया गया हो।

हम लोगों ने खलिहानों से लौटते समय दो दो गिलास गन्ने का निगरा रस पिए।
निगरा

అర్థం : ನಿಶ್ಚಿಂತ ಆಯತದ ಅಥವಾ ಆಕಾರವಿರುವ ಅಥವಾ ದ್ರವೀಕರಣವಲ್ಲದ

ఉదాహరణ : ಕಲ್ಲು ಒಂದು ಘನ ಪದಾರ್ಥ.

పర్యాయపదాలు : ಗಟ್ಟಿಯಾದ, ಗಟ್ಟಿಯಾದಂತ, ಘನವಾದ, ಘನವಾದಂತ, ಘನವಾದಂತಹ, ದೃಢವಾದ, ದೃಢವಾದಂತ, ದೃಢವಾದಂತಹ


ఇతర భాషల్లోకి అనువాదం :

निश्चित आयतन एवं आकार का या जो न तरल हो न गैस।

पत्थर एक ठोस पदार्थ है।
ठोस

అర్థం : ಸ್ಥಿರವಾದ ಮನಸ್ಸಿನಿಂದ ಏನನ್ನಾದರೂ ಮಾಡುವುದು

ఉదాహరణ : ಅವನು ಈ ಸ್ಪರ್ಧೆಯಲ್ಲಿ ಗೆಲ್ಲಲೇ ಬೇಕೆಂಬ ದೃಢವಾದ ನಿರ್ಧಾರ ಮಾಡಿದ್ದಾನೆ.

పర్యాయపదాలు : ಗಟ್ಟಿಯಾದ, ಗಟ್ಟಿಯಾದಂತ, ದೃಢವಾದ, ದೃಢವಾದಂತ, ದೃಢವಾದಂತಹ, ಭದ್ರವಾದ, ಭದ್ರವಾದಂತ, ಭದ್ರವಾದಂತಹ, ಸ್ಥಿರವಾದ, ಸ್ಥಿರವಾದಂತ, ಸ್ಥಿರವಾದಂತಹ


ఇతర భాషల్లోకి అనువాదం :

जो विचलित न हो।

अविचलित व्यक्ति अपनी मंजिल आसानी से पा लेता है।
अडिग, अविचल, अविचलित, दृढ़