అర్థం : ಮುಂದಾಲೋಚನೆಯಿಲ್ಲದೆ ಬೇಗ ಬೇಗನೆ ಯಾವುದಾದರು ಕೆಲಸದಲ್ಲಿ ತೊಡಗುವುದು ಅಥವಾ ಅವಸರದಲ್ಲಿ ಏನನ್ನಾದರೂ ಕೈಗೊಳ್ಳುವುದು
ఉదాహరణ :
ಅವನ ಆತುರಪಡುವಿಕೆಯ ಗುಣದಿಂದಾಗಿ ಈ ಅಪಘಾತ ಸಂಭವಿಸಿತು.
పర్యాయపదాలు : ಅವಸರ, ಆತುರಪಡುವಿಕೆ, ತ್ವರೆ, ದುಡುಕುವುದು, ಲಗುಬಗೆ
ఇతర భాషల్లోకి అనువాదం :
जल्दी या उतावलेपन के कारण होनेवाली घबराहट।
अचानक आग लगने पर हड़बड़ी मच गई।