పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ಗಣನೆ అనే పదం యొక్క అర్థం.

ಗಣನೆ   ನಾಮಪದ

అర్థం : ಯಾವುದೇ ವಸ್ತು ಅಥವಾ ಸರಕನ್ನು ಎಣಿಸುವಿಕೆಯ ಕೆಲಸ

ఉదాహరణ : ಅವರ ಗಣನೆಯಲ್ಲಿ ದೊಡ್ಡ ದೊಡ್ಡ ವಿದ್ವಾಂಸರೂ ಸೇರಿದ್ದಾರೆ. ಅವರ ಎಣಿಕೆ ತಪ್ಪಾಗಿದೆ.

పర్యాయపదాలు : ಎಣಿಕೆ, ಗಣತಿ, ಲೆಕ್ಕ


ఇతర భాషల్లోకి అనువాదం :

गिने जाने की क्रिया या भाव।

उनकी गणना बड़े-बड़े पंडितों में होती है।
अवगणन, गणन, गणना, गिनती, शुमार, संख्यान

అర్థం : ಅದು ನಿಶ್ಚಿತ ಅಥವಾ ಸ್ಥಿರವಾಗಿರುವ ಸರ್ವಸಮ್ಮತಿಯಾದ ಅಥವಾ ಮಾಪನೆಯ ಅನುಸಾರವಾಗಿ ಯಾವುದೇ ಪ್ರಕಾರದ ಯೋಗ್ಯತೆ, ಶ್ರೇಷ್ಠತೆ, ಗುಣ ಇವೆಲ್ಲದರ ಅನುಮಾನ ಅಥವಾ ಕಲ್ಪನೆ

ఉదాహరణ : ಭಾರತದಲ್ಲಿ ಶಿಕ್ಷಣದ ಮಾನದಂಡನೆಯು ಮೊದಲಿಗಿಂತ ಈಗ ಉನ್ನತಿಯಲ್ಲಿದೆ.

పర్యాయపదాలు : ಅಳತೆ ಕೋಲು, ಎಣಿಕೆ, ಒಂದು ಮಟ್ಟ, ಒಟ್ಟು, ಪರಿಮಾಣ


ఇతర భాషల్లోకి అనువాదం :

वह निश्चित या स्थिर किया हुआ सर्वमान्य मान या माप जिसके अनुसार किसी प्रकार की योग्यता, श्रेष्ठता, गुण आदि का अनुमान या कल्पना की जाए।

भारत में शिक्षा का मानदंड पहले से अच्छा हो गया है।
उच्चता स्तर, गुणवत्ता स्तर, पैमाना, प्रतिमान, बेंचमार्क, बेन्चमार्क, मानक, मानदंड, मानदण्ड, मापदंड, मापदण्ड

A standard or model or pattern regarded as typical.

The current middle-class norm of two children per family.
norm

అర్థం : ಶೂನ್ಯದಿಂದ ಏರುತ್ತಾ ಹೋಗುವ ಅಂಕೆ ಸಂಖ್ಯೆಗಳ ಎಣಿಸುವಿಕೆ

ఉదాహరణ : ಶಾಲಾ ಶಿಕ್ಷಕಿಯರು ಮಕ್ಕಳ ಎಣಿಕೆ ಮಾಡುತ್ತಿದ್ದಾರೆ.

పర్యాయపదాలు : ಎಣಿಕೆ, ಎಣಿಸುವುದು, ಲೆಕ್ಕ


ఇతర భాషల్లోకి అనువాదం :

गिनकर या हिसाब लगाकर यह देखने की क्रिया कि कुल कितना हुआ है या है।

उसकी गणना गलत थी।
गणन, गणना, गणित, परिकलन, संख्यान, हिसाब

ಗಣನೆ   ಕ್ರಿಯಾಪದ

అర్థం : ಯಾವುದಾದರು ವಸ್ತು ಮೊದಲಾದವುಗಳನ್ನು ಎಣಿಸುವುದು

ఉదాహరణ : ಅವರು ಸಭೆಯಲ್ಲಿ ಉಪಸ್ಥಿತರಿದ್ದ ಎಲ್ಲಾ ಜನರನ್ನು ಎಣಿಸಿದರು.

పర్యాయపదాలు : ಎಣಿಕೆ, ಎಣಿಕೆ ಮಾಡು, ಎಣಿಸು, ಗಣನೆ ಮಾಡು


ఇతర భాషల్లోకి అనువాదం :

किसी वस्तु आदि की गिनती करना।

उसने सभा में उपस्थित सभी लोगों को गिना।
गिनती करना, गिनना, संख्या जानना

Determine the number or amount of.

Can you count the books on your shelf?.
Count your change.
count, enumerate, number, numerate