పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ಗಳಿಕೆ అనే పదం యొక్క అర్థం.

ಗಳಿಕೆ   ನಾಮಪದ

అర్థం : ದುಡಿದ ಹಣ

ఉదాహరణ : ಅವನು ತನ್ನ ದುಡಿಮೆಯ ಹಣವನ್ನು ಕೆಟ್ಟ ಕೆಲಸಕ್ಕೆ ಉಪಯೋಗಿಸುತ್ತಾನೆ.

పర్యాయపదాలు : ಅರ್ಜನೆ, ದುಡಿಮೆ, ಸಂಪಾದನೆ


ఇతర భాషల్లోకి అనువాదం :

कमाया हुआ धन।

वह अपनी कमाई गलत कार्यों में लगाता है।
कमाई

The financial gain (earned or unearned) accruing over a given period of time.

income

అర్థం : ಪರಿಶ್ರಮ ಅಥವಾ ಪ್ರಯತ್ನದಿಂದ ಹಣವನ್ನು ಪಡೆಯುವುದು

ఉదాహరణ : ಶ್ಯಾಮನು ಒಂದು ತಿಂಗಳು ದಲಾಳಿ ಕೆಲಸವನ್ನು ಮಾಡಿ ಸಾವಿರಾರು ರೂಪಾಯಿಯನ್ನು ಸಂಪಾದಿಸಿದನು.

పర్యాయపదాలు : ಆದಾಯ, ಉಪಾರ್ಜನ, ಗಳಿಸಿದ, ಗಳಿಸುವಿಕೆ, ಸಂಪಾದನೆ, ಸಂಪಾದಿಸು, ಸಂಪಾದಿಸುವಿಕೆ


ఇతర భాషల్లోకి అనువాదం :

परिश्रम या प्रयत्न करके धन प्राप्त करने की क्रिया।

श्याम एक महीने में दलाली करके हजारों रुपयों की कमाई कर लेता है।
अर्थसमाहार, अर्थोंपार्जन, उपार्जन, कमाई, कमाना, धनोपार्जन

The act of making money (and accumulating wealth).

moneymaking

అర్థం : ಲಾಭ ಮುಂತಾದವುಗಳ ರೂಪದಲ್ಲಿ ಬರುವ ಅಥವಾ ಪ್ರಾಪ್ತವಾಗುವ ಹಣ

ఉదాహరణ : ಕೃಷಿಯೇ ನಮ್ಮ ಆದಾಯದ ಒಂದು ಸಾಧನಮಾರ್ಗ.

పర్యాయపదాలు : ಆದಾಯ, ಆಮದು, ಉತ್ಪನ್ನ, ಗಳಿಸಿದ ಹಣ, ದುಡಿಮೆ, ಧನಾಗಮನ, ಪ್ರಾಪ್ತಿ, ಲಾಭ, ವರಮಾನ, ಸಂಪಾದನೆ


ఇతర భాషల్లోకి అనువాదం :

लाभ आदि के रूप में आने या प्राप्त होने वाला धन।

कृषि ही हमारी आय का मुख्य साधन है।
अर्थागम, आगम, आगमन, आमद, आमदनी, आमदरफ़्त, आमदरफ्त, आय, इनकम, इन्कम, कमाई, जोग, धनागम, पैदा, योग

The financial gain (earned or unearned) accruing over a given period of time.

income