అర్థం : ತನ್ನ ಅಧಿಕಾರದಿಂದ ಮಾಡುವ ಕ್ರಿಯೆ
ఉదాహరణ :
ಅಶೋಕನು ಕಲಿಂಗದವರ ಮೇಲೆ ವಿಜಯ ಸಾಧಿಸಿದ.
పర్యాయపదాలు : ಪಡೆ, ಪ್ರಾಪ್ತಿ ಮಾಡಿಕೊ, ಸಾಧಿಸು
ఇతర భాషల్లోకి అనువాదం :
అర్థం : ತನ್ನ ಪ್ರಯತ್ನಗಳಿಂದ ಅಥವಾ ಕಾರ್ಯದಿಂದ ಪ್ರಾಪ್ತಿಯಾಗುವ ಅಥವಾ ಒಟ್ಟು ಕೂಡಿಸಿದ
ఉదాహరణ :
ತಂದೆ-ತಾತ ತುಂಬಾ ಕಷ್ಟಪಟ್ಟು ಸಂಪಾದಿಸಿದ ಹಣವನ್ನು ಇಷ್ಟು ಸುಲಭವಾಗಿ ಖರ್ಚು ಮಾಡಬಾರದು.
పర్యాయపదాలు : ಕೂಡಿಸಿದ, ಕೂಡಿಸು, ಗಳಿಸಿದ, ಸಂಪಾದಿಸು
ఇతర భాషల్లోకి అనువాదం :
अपने प्रयत्नों या कार्यों से प्राप्त करना या इकठ्ठा करना।
बड़ी मुश्किल से बाप-दादाओं ने जो धन कमाया है उसे ऐसे ही मत उड़ाओ।