అర్థం : ಯಾರೋ ಒಬ್ಬರ ಆಳವಾದ ಜ್ಞಾನ ತಿಳಿಯದೆ ಹೋಗುವಂತಹ
ఉదాహరణ :
ಪಂಡಿತ್ ಸುನೀಲ್ ಅವರು ಬಹಳ ಆಳವಾಗಿ ಎಲ್ಲಾ ತಿಳಿದುಕೊಂಡಿದ್ದಾರೆ.
పర్యాయపదాలు : ಅಪಾರವಾದ, ಅಪಾರವಾದಂತ, ಅಪಾರವಾದಂತಹ, ಗಹನವಾದಂತ, ಗಹನವಾದಂತಹ, ಬಹಳ ಆಳವಾದ, ಬಹಳ ಆಳವಾದಂತ, ಬಹಳ ಆಳವಾದಂತಹ
ఇతర భాషల్లోకి అనువాదం :
అర్థం : ಯಾವುದೋ ಒಂದರಲ್ಲಿ ತುಂಬಾ ತಿರುವು-ಮುರುವು ಇರುವ ಅಥವಾ ಕ್ಲಿಷ್ಟವಾಗಿದ್ದು ಸುಲಭವಾಗಿ ಅರ್ಥಮಾಡಿಕೊಳ್ಳಲು ಆಗುವುದಿಲ್ಲ
ఉదాహరణ :
ಇದು ಅತಿ ಗಂಭೀರವಾದ ಸಮಸ್ಯೆ ಇದಕ್ಕೆ ಪರಿಹಾರ ಹುಡುಕುವುದು ತುಂಬಾ ಕಷ್ಟ.
పర్యాయపదాలు : ಗಂಭೀರವಾದ, ಗಂಭೀರವಾದಂತ, ಗಂಭೀರವಾದಂತಹ, ಗಹನವಾದಂತ, ಗಹನವಾದಂತಗ, ಗೂಢವಾದ, ಗೂಢವಾದಂತ, ಗೂಢವಾದಂತಹ
ఇతర భాషల్లోకి అనువాదం :
అర్థం : ಅತಿ ಸೂಕ್ಷ್ಮವಾದ
ఉదాహరణ :
ಇದರ ವಾಸ್ತವಾಂಸ ತಿಳಿದುಕೊಳ್ಳಲು ಆಳವಾದ ಅಧ್ಯಾಯನ ಮಾಡುವುದು ಅವಶ್ಯ.
పర్యాయపదాలు : ಆಳವಾದ, ಆಳವಾದಂತ, ಆಳವಾದಂತಹ, ಗಹನವಾದಂತ, ಗಹನವಾದಂತಹ, ಸೂಕ್ಷ್ಮವಾದ, ಸೂಕ್ಷ್ಮವಾದಂತ, ಸೂಕ್ಷ್ಮವಾದಂತಹ
ఇతర భాషల్లోకి అనువాదం :