అర్థం : ಯಾರಿಗೆ ನೋವು ಅಥವಾ ಗಾಯವಿಲ್ಲವೋ
ఉదాహరణ :
ಗಾಯವಾಗದ ವ್ಯಕ್ತಿಗೆ ಗಾಯದಿಂದ ಬಳಲುತ್ತಿರುವ ವ್ಯಕ್ತಿಯ ಕಷ್ಟ ಹೇಗೆ ಅರ್ಥವಾಗುತ್ತದೆ.
పర్యాయపదాలు : ಗಾಯವಾಗದ, ಗಾಯವಾಗದಂತಹ
ఇతర భాషల్లోకి అనువాదం :
Not wounded.
unwoundedఅర్థం : ಯಾವುದೇ ಅವಘಡಗಳು ಸಂಭವಿಸಿದಾಗ ಯಾವುದೇ ನೋವು, ಪೆಟ್ಟು ಆಗದೆ ಇರುವಂತಹ
ఉదాహరణ :
ರಸ್ತೆ ಅಪಘಾತದಲ್ಲಿ ಕೆಲವು ಜನರು ಗಾಯವಾಗದ ಹಾಗೆ ಆಶ್ಚರ್ಯಕರ ರೀತಿಯಲ್ಲಿ ಬದುಕುಳಿದಿದ್ದಾರೆ.
పర్యాయపదాలు : ಗಾಯವಾಗದ, ಗಾಯವಾಗದಂತಹ, ನೋವಾಗದ, ನೋವಾಗದಂತ, ನೋವಾಗದಂತಹ, ಪೆಟ್ಟಾಗದ, ಪೆಟ್ಟಾಗದಂತ, ಪೆಟ್ಟಾಗದಂತಹ
ఇతర భాషల్లోకి అనువాదం :
Not wounded.
unwoundedఅర్థం : ಗಾಯರಹಿತವಾಗಿರುಂತಹ
ఉదాహరణ :
ಗಾಯವಾಗದ ಮಗು ತಕ್ಷಣ ಎದ್ದು ನಿಂತಿತು.
పర్యాయపదాలు : ಗಾಯವಾಗದ, ಗಾಯವಾಗದಂತಹ, ಪೆಟ್ಟಾಗದ, ಪೆಟ್ಟಾಗದಂತ, ಪೆಟ್ಟಾಗದಂತಹ
ఇతర భాషల్లోకి అనువాదం :