అర్థం : ಬಹಳ ಬೇಗನೆ ಕೆಲಸ ಮಾಡುವ ಕ್ರಿಯೆಯನ್ನು ಅನುಚಿತ ಅಥವಾ ಅಯೋಗ್ಯ ಎಂದು ತಿಳಿಯಲಾಗುತ್ತದೆ
ఉదాహరణ :
ಆತುರ ಅಥವಾ ಅವಸರದಿಂದ ಮಾಡುವ ಕೆಲಸ ಕೆಟ್ಟು ಅಥವಾ ಹಾಳಾಗಿ ಹೋಗುತ್ತದೆ.
పర్యాయపదాలు : ಅವಸರಪಡುವ, ಆತುರಪಡುವ, ಗಿಡಿಬಿಡಿ, ಚಂಚಲ, ತ್ವರೆ, ತ್ವರೆ ಮಾಡುವ, ದುಡುಕಿನ, ದುಡುಕುವ, ವೇಗ
ఇతర భాషల్లోకి అనువాదం :
बहुत जल्दी काम करने की क्रिया जो अनुचित समझी जाती है।
जल्दबाजी में काम खराब हो जाता है।