అర్థం : ಅವನು ಯಾರೋ ಒಬ್ಬರನ್ನು ಮನಸ್ಸಿನಲ್ಲಿ ಇಟ್ಟುಕೊಂಡು ಯಾವುದೋ ಮಾತು ಆಡಿರುವುದು
ఉదాహరణ :
ಅವನು ನನ್ನನ್ನು ಗುರಿಯಾಗಿ ಏಕೆ ಇಟ್ಟುಕೊಂಡ!
ఇతర భాషల్లోకి అనువాదం :
అర్థం : ಯಾತ್ರೆ, ಓಟ ಮುಂತಾದವುಗಳಲ್ಲಿ ಕೊನೆಯಲ್ಲಿ ಸೇರುವ ಸ್ಥಳ
ఉదాహరణ :
ಓಟದ ಸ್ಪರ್ಧೆಯಲ್ಲಿ ಇಬ್ಬರು ಸ್ಪರ್ಧಿಗಳು ಜೊತೆಗೇ ಗುರಿಯನ್ನು ತಲುಪಿದರು.
పర్యాయపదాలు : ಗಂತವ್ಯ, ಗಮ್ಯಸ್ಥಾನ
ఇతర భాషల్లోకి అనువాదం :
The place designated as the end (as of a race or journey).
A crowd assembled at the finish.అర్థం : ಆ ಕಾರ್ಯ ಯಾವುದಾದರೂ ಉದ್ದೇಶವನ್ನು ಸಿದ್ಧಿಸಿಕೊಳ್ಳುವುದಕ್ಕಾಗಿ ಮಾಡಿರುವುದು
ఉదాహరణ :
ಸವಲತ್ತನ್ನು ಪಡೆಯುವುದಕ್ಕಾಗಿ ಅವನು ಪೂರ್ಣ ಪ್ರಯತ್ನವನ್ನು ಮಾಡಿದ.
పర్యాయపదాలు : ಅನುಸರಿಸುವುದು, ಉಪಾಯ, ದಣಿವು, ಪರಿಶ್ರಮ, ಪ್ರಯತ್ನ, ಪ್ರಯಾಸ, ಯತ್ನ, ಹಿಂಬಾಲಿಸುವುದು
ఇతర భాషల్లోకి అనువాదం :
అర్థం : ಯಾವುದೇ ವಿಷಯ ಅಥವಾ ಸಂಗತಿಯಲ್ಲಿ ಮನಸ್ಸನ್ನು ವಿಚಲಿತವಾಗದಂತೆ ದ್ಯಾನದ ಸ್ಥಿತಿಯಲ್ಲಿ ಏಕತ್ರಗೊಳಿಸುವಿಕೆ
ఉదాహరణ :
ಅರ್ಜುನನ ಬಾಣ ಯಾವಾಗಲೂ ಲಕ್ಷ್ಯ ತಪ್ಪುವುದಿಲ್ಲ.
ఇతర భాషల్లోకి అనువాదం :
అర్థం : ಯಾವುದೇ ವಸ್ತು ಮುಂತಾದವುಗಳನ್ನು ಗುರಿಯಾಗಿಸಿಕೊಂಡು ಹೊಡೆಯುವ ಕ್ರಿಯೆ
ఉదాహరణ :
ಶಿಕಾರಿಯ ಗುರಿ ತಪ್ಪಿಹೋಯಿತು.
ఇతర భాషల్లోకి అనువాదం :
అర్థం : ಹೋಗಬೇಕಾಗಿರುವ ಸ್ಥಳ ಅಥವಾ ತಲುಪಬೇಕಾಗಿರುವ ಜಾಗ
ఉదాహరణ :
ರಂಜನ್ ಈವರೆಗೂ ತನ್ನ ಗುರಿಯನ್ನು ತಲುಪಿಲ್ಲ.
పర్యాయపదాలు : ಉದ್ದೇಶ, ಮಹತ್ವಾಕಾಂಕ್ಷೆ, ಮಹದಾಶೆ, ಲಕ್ಷ, ಹೆಬ್ಬಯಕೆ, ಹೇರಾಸೆ
ఇతర భాషల్లోకి అనువాదం :
पहुँचने का स्थान या वह जगह जहाँ जाना हो।
रंजन अभी तक अपने गंतव्य पर नहीं पहुँचा है।The place designated as the end (as of a race or journey).
A crowd assembled at the finish.అర్థం : ಬಿಲ್ಲು ವಿದ್ಯೆಯನ್ನು ಅಭ್ಯಾಸ ಮಾಡಲು ಒಂದು ಹಲಗೆಯ ಮೇಲೆ ಕಪ್ಪು ಗುರುತು ಮತ್ತು ಕಪ್ಪು ಚಿಹ್ನೆಯನ್ನು ಹಾಕಿರುವರು
ఉదాహరణ :
ಅವನು ಒಂದೇ ಬಾರಿಗೆ ಗುರಿಯಿಟ್ಟು ಕಪ್ಪು ಗುರುತಿಗೆ ಹೊಡೆದ.
ఇతర భాషల్లోకి అనువాదం :
वह काला दाग या चिह्न जिस पर अभ्यास के लिए निशाना लगाया जाता है।
उसने पहले ही निशाने में चाँद को भेद दिया।