అర్థం : ಮನುಷ್ಯರು ಅಥವಾ ಪ್ರಾಣಿಗಳು ತಾವಿದ್ದ ಪ್ರದೇಶದಿಂದ ಆಹಾರ ಮಂತಾದ ಅಗತ್ಯಕ್ಕಾಗಿ ಇನ್ನೊಂದೆಡೆಗೆ ಸ್ಥಳವನ್ನು ಬದಲಿಸುವುದು
ఉదాహరణ :
ಬರಗಾಲದ ಕಾರಣ ಬಯಲು ಸೀಮೆ ಜನ ಮಲೆನಾಡಿನತ್ತ ಗುಳೆ ಹೊರಟಿದ್ದಾರೆ.
ఇతర భాషల్లోకి అనువాదం :
Migration into a place (especially migration to a country of which you are not a native in order to settle there).
immigration, in-migration