అర్థం : ದ್ರವ ರೂಪದ ಪದಾರ್ಥದಲ್ಲಿ ಗಾಳಿ ತುಂಬಿಕೊಂಡು ಆಗುವ ಗುಂಡಾದ ರಚನೆ
ఉదాహరణ :
ಮಾನವನ ಜೀವನ ನೀರಿನ ಮೇಲಿನ ಗುಳ್ಳೆಯಿದ್ದಂತೆ.
పర్యాయపదాలు : ನೀರಿನ ಗುಳ್ಳೆ, ನೀರ್ಗುಳ್ಳೆ
ఇతర భాషల్లోకి అనువాదం :
A hollow globule of gas (e.g., air or carbon dioxide).
bubbleఅర్థం : ರಕ್ತಹೀರಿದ ಕಾರಣ ಚರ್ಮದ ಮೇಲೆ ಆಗುವ ಡುಂಡಾದ ಗುಳ್ಳೆ ಅಥವಾ ಉಬ್ಬುವುದು
ఉదాహరణ :
ಸೊಳ್ಳೆಗಳು ಕಚ್ಚುವುದರಿಂದ ಅವನ ಚರ್ಮದ ಮೇಲೆ ಅಲ್ಲಿಲ್ಲಿ ಗುಳ್ಳೆಗಳು ಕಾಣಿಸುತ್ತವೆ.
ఇతర భాషల్లోకి అనువాదం :
అర్థం : ಕಣ್ಣೀನ ರೆಪ್ಪೆಯ ಅಂಚಿನಲ್ಲಿ ಆಗುವಂತಹ ಗುಳ್ಳೆ
ఉదాహరణ :
ಅವಳಿಗೆ ಕಣ್ಣು ಕುಟ್ಟಿಗೆಯಾಗಿದೆ.
పర్యాయపదాలు : ಕಣ್ಣು ಕುಟ್ಟಿಗೆ, ಕಣ್ಣು ಕುರ, ಕಣ್ಣು ಗುಳ್ಳೆ, ಕಣ್ಣು-ಕುಟ್ಟಿಗೆ, ಬೊಕ್ಕೆ
ఇతర భాషల్లోకి అనువాదం :