అర్థం : ಪ್ರಾಣಿಗಳು ಅದರಲ್ಲೂ ಹಿಂಸಾತ್ಮಕ ಪ್ರಾಣಿಗಳು ವಾಸಿಸುವ ಒಂದು ಬಗೆಯ ಕಗ್ಗತ್ತಲಿರುವ ಬೃಹತ್ ಪ್ರಮಾಣದ ಕೋಣೆ ಅಥವಾ ಕಲ್ಲಿನಲ್ಲಿ ಕೊರೆಯಲಾದ ಪೊಟರೆ
ఉదాహరణ :
ಸಿಂಹವು ಗುಹೆಯಯಲ್ಲಿ ಗರ್ಜಿಸುವುದು.
పర్యాయపదాలు : ಗವಿ
ఇతర భాషల్లోకి అనువాదం :
అర్థం : ನೆಲಭೂಮಿ ಅಥವಾ ಬೆಟ್ಟದ ಕೆಳಗೆ ಅಥವಾ ಒಳಗೆ ವಿಸ್ತಾರವಾದ ಮತ್ತು ಖಾಲಿಯಾದ ಜಾಗ ಅದರಲ್ಲಿ ಪ್ರಾಯಶಃ ಪಶುಗಳು ಮುಂತಾದವು ಇರುತ್ತವೆ
ఉదాహరణ :
ಹುಲಿಯು ಗುಹೆಯಲ್ಲಿ ವಾಸಿಸುತ್ತದೆ.
పర్యాయపదాలు : ಕಂದರ, ಕಲ್ಲಿನ ದೊಡ್ಡ ಪೊಟ್ಟರೆ, ಗವಿ, ಗುಪ್ತಸ್ಥಾನ
ఇతర భాషల్లోకి అనువాదం :
A geological formation consisting of an underground enclosure with access from the surface of the ground or from the sea.
cave