అర్థం : ಗೂನುಳ್ಳ ವ್ಯಕ್ತಿ
ఉదాహరణ :
ಒಬ್ಬ ಕುಬ್ಜ ಅಥವಾ ಗೂನುಳ್ಳವನು ದೊಣ್ಣೆಯ ಸಹಾಯದಿಂದ ನಡೆದು ಕೊಂಡು ಹೋಗುತ್ತಿದ್ದಾನೆ.
పర్యాయపదాలు : ಕುಬ್ಜ, ಗೂನುಳ್ಳವ, ಗೂನುಳ್ಳವನು
ఇతర భాషల్లోకి అనువాదం :
అర్థం : ವ್ಯಕ್ತಿಯ ಬೆನ್ನು ಮಣಿದಿರುತ್ತದೆ ಮತ್ತು ಗೂನಿನ ಸ್ಪಲ್ಪ ಭಾಗ ಹೊರಬಂದಿರುವ ಸ್ಥಿತಿ
ఉదాహరణ :
ಗೂನು ಇರುವ ಕಾರಣ ಅವರು ಸ್ವಲ್ಪ ಬಾಗಿ ನಡೆಯುತ್ತಾರೆ.
పర్యాయపదాలు : ಗೂನು, ಡುಬ್ಬ ಡುಬ್ಬರಿ, ಡೂಗ, ಬೆನ್ನು ಮಣಿತ
ఇతర భాషల్లోకి అనువాదం :