అర్థం : ಯಾರೋ ಒಬ್ಬ ಸೇವಕನು ಮನೆಯಲ್ಲೆ ಇದ್ದುಕೊಂಡು ಸೇವೆ ಮಾಡುವನು
ఉదాహరణ :
ಈವತ್ತಿನ ಬಿಸಿ ಬಿಸಿ ಸುದ್ಧಿ ಏನೆಂದರೆ ಒಬ್ಬ ಮನೆಕೆಲಸದವ ತನ್ನ ಮಾಲೀಕನನ್ನು ಕೊಂದು ಹಣವನ್ನು ಲೋಟಿ ಮಾಡಿದ್ದಾನೆ.
పర్యాయపదాలు : ಆಳು, ಚಾಕರ, ಜವಾನ, ನೌಕರ, ಮನೆಕೆಲಸದವ, ಮನೆಯ ಜವಾನ, ಮನೆಯಾಳು, ಸೇವಕ
ఇతర భాషల్లోకి అనువాదం :
वह सेवक जो घर पर रहकर ही सेवा करे।
आज की ताज़ा ख़बर के अनुसार एक घरेलू नौकर ने अपने मालिक की जान ली।A servant who is paid to perform menial tasks around the household.
domestic, domestic help, house servant