అర్థం : ಸಣ್ಣ ಸಣ್ಣ ಗಂಟೆಗಳ ಸರಪಳಿಯಾಕಾರದ ಚೈನು ಅಥವಾ ಗುಚ್ಚ. ಇವು ಘಲ್ ಘಲ್ ಎಂಬ ಶಬ್ದವನ್ನು ಬರಿಸುತ್ತವೆ
ఉదాహరణ :
ಮಗುವಿನ ಕಾಲಿಗೆ ಗೆಜ್ಜೆ ಕಟ್ಟಿರುವುದರಿಂದ ಘಲ್..ಘಲ್ ಎಂಬ ಶಬ್ದ ಬರುತ್ತಿದೆ.
పర్యాయపదాలు : ಕಾಲಂದುಗೆ, ಕಿರುಗಂಟೆ, ನೂಪುರ
ఇతర భాషల్లోకి అనువాదం :
A hollow device made of metal that makes a ringing sound when struck.
bellఅర్థం : ನರ್ತನ ಮಾಡುವವು ಕಾಲಿಗೆ ಧರಿಸುವ ಒಂದು ಆಭೂಷಣ
ఉదాహరణ :
ಪ್ರಸಿದ್ಧ ನರ್ತಕ ಬೈಜೂ ಮಹಾರಾಜರು ತಮ್ಮ ಗೆಜ್ಜೆಯ ಮೂಲಕ ಹಲವಾರು ನಾದ ಬರುವಂತೆ ಮಾಡುತ್ತಾರೆ.
పర్యాయపదాలు : ಕಾಲ್ಗೆಜ್ಜೆ, ಕಿರುಗಂಟೆ, ನೂಪುರ
ఇతర భాషల్లోకి అనువాదం :
అర్థం : ಕಾಲಿಗೆ ಹಾಕಿಕೊಳ್ಳುವ ಆಭರಣ ನೆಡೆಯುವಾಗ ಜಣಜಣ ಶಬ್ಧ ಮಾಡುತ್ತದೆ
ఉదాహరణ :
ಮದುವೆ ಹೆಣ್ಣಿನ ಬರುವಿಕೆಯನ್ನು ಅವಳ ಗೆಜ್ಜೆಯ ಶಬ್ಧ ತಿಳಿಸುತ್ತದೆ.
ఇతర భాషల్లోకి అనువాదం :
అర్థం : ಮರ, ಲೋಹ ಮುಂತಾದವುಗಳ ವಿಶೇಷ ಆಕಾರದ ತುಂಡು ಅಥವಾ ಎಲ್ಲಾ ಸ್ವರಗಳನ್ನು ಉತ್ಪತ್ತಿ ಮಾಡುವ ಒಂದೇ ತರಹದ ಸಾಧನದಲ್ಲಿ ಬೇರೆ ವಾದ್ಯಗಳ ನಾದ ಬರುವ ಹಾಗೆ ಉತ್ಪತ್ತಿ ಮಾಡುವ ಸಂಗೀತ
ఉదాహరణ :
ಬಿರ್ಜು ಮಹಾರಾಜರು ಕಾಲಿಗೆ ಗೆಜ್ಜೆಕಟ್ಟಿ ನೃತ್ಯ ಮಾಡಿ ನಮಗೆ ತೋರಿಸಿದರು.
పర్యాయపదాలు : ಕಾಲಿನ ಗೆಜ್ಜೆ, ಕಿರುಗಂಟೆ, ಕಿರುಗೆಜ್ಜೆ, ನೂಪುರ
ఇతర భాషల్లోకి అనువాదం :
लकड़ी, धातु आदि के विशिष्ट आकार के टुकड़ों अथवा सब स्वर उत्पन्न करनेवाले एक ही तरह के दूसरे साधनों को बाजे के रूप में प्रयुक्त करने पर उत्पन्न संगीत।
बिरजू महाराज ने हमें घुँघरू तरंग सुनाई।అర్థం : ಕಾಲಿನಲ್ಲಿ ಧರಿಸುವ ಹಂಗಸರ ಒಂದು ಆಭರಣ
ఉదాహరణ :
ಮಗು ಕಾಲಿನಲ್ಲಿ ಗೆಜ್ಜೆಯನ್ನು ಕಟ್ಟಿಕೊಂಡು ಜಲ್ ಜಲ್ ಎಂದು ಶಬ್ದ ಮಾಡುತ್ತಾ ನಡೆಯುತ್ತಿತ್ತು.
పర్యాయపదాలు : ಕಾಲುಗೆಜ್ಜೆ, ಕಿರುಗಂಟೆ, ನೂಪುರ
ఇతర భాషల్లోకి అనువాదం :
అర్థం : ಗೆಜ್ಜೆಯನ್ನು ಕಟ್ಟಿಕೊಳ್ಳುವಂತಹ
ఉదాహరణ :
ಮೀರ ಗೆಜ್ಜೆಯನ್ನು ಕಟ್ಟಿಕೊಳ್ಳಲು ತುಂಬಾ ಇಷ್ಟಪಡುತ್ತಾಳೆ.
పర్యాయపదాలు : ಗೆಜ್ಜೆಯನ್ನು, ನೂಪುರ, ನೂಪುರವನ್ನು
ఇతర భాషల్లోకి అనువాదం :