పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ಗೆಳತಿ అనే పదం యొక్క అర్థం.

ಗೆಳತಿ   ನಾಮಪದ

అర్థం : ಆ ಸ್ತ್ರೀಯು ಯಾವುದಾದರ ಪುರಷನ ಗೆಳತಿ

ఉదాహరణ : ಅವನು ತನ್ನ ಗೆಳತಿಯ ಮದುವೆಗೆ ರಜೆಯನ್ನು ತೆಗೆದು ಕೊಂಡನು.

పర్యాయపదాలు : ಸ್ನೇಹಿತೆ


ఇతర భాషల్లోకి అనువాదం :

वह स्त्री जो किसी पुरुष की रूमानी ढंग से मित्र हो।

उसने अपने महिला मित्र से ही शादी रचा ली।
गर्लफ़्रेंड, गर्लफ़्रेन्ड, गर्लफ्रेंड, गर्लफ्रेन्ड, महिला मित्र, यारिन, संगिनी, स्त्री मित्र

A girl or young woman with whom a man is romantically involved.

His girlfriend kicked him out.
girl, girlfriend, lady friend

అర్థం : ಸಾಹಿತ್ಯದಲ್ಲಿರುವ ನಾಯಕಿಯ ಜೊತೆಯಲ್ಲಿರುವಂತ ಸ್ತ್ರೀ ಅವಳೊಂದಿಗೆ ತನ್ನ ಮನದಲ್ಲಿನ ಎಲ್ಲಾ ವಿಷಯಗಳನ್ನು ಹೇಳಿಕೊಳ್ಳುತ್ತಾಳೆ

ఉదాహరణ : ರಾಜಕುಮಾರಿಯು ತನ್ನ ಗೆಳತಿಯರೊಂದಿಗೆ ಉದ್ಯಾನವನದಲ್ಲಿ ಕೆಲವು ವೃತ್ತಾಂತಗಳನ್ನು ಚರ್ಚೆ ಮಾಡುತ್ತಿದ್ದಾಳೆ.

పర్యాయపదాలు : ಜೊತೆಗಾರ್ತಿ, ಸಖಿ, ಸ್ನೇಹಿತೆ


ఇతర భాషల్లోకి అనువాదం :

साहित्य में नायिका के साथ रहनेवाली वह स्त्री जिससे वह अपने मन की सब बातें कहती है।

राजकुमारी अपनी सखी के साथ उद्यान में वार्तालाप कर रही थीं।
सखी

అర్థం : ಗೆಳತಿ ಅಥವಾ ಸ್ನೇಹಿತೆ

ఉదాహరణ : ಗೀತ ಇಂದು ಅವಳ ಗೆಳತಿಯನ್ನು ಭೇಟಿಯಾಗಲು ಹೋಗುತ್ತಿದ್ದಾಳೆ.

పర్యాయపదాలు : ಜತೆಗಾರ್ತಿ, ಜೊತೆಗಾರ್ತಿ, ಸಂಗಡ ಇರುವವಳು, ಸಖಿ, ಸಹಚರಿ, ಸ್ನೇಹಿತೆ


ఇతర భాషల్లోకి అనువాదం :

महिला मित्र।

आज गीता अपनी सहेली से मिलने जा रही है।
अलि, अली, आलि, आली, ईठि, सखी, सहचरी, सहेली, हमजोली, हेली

Any female friend.

Mary and her girlfriend organized the party.
girlfriend