అర్థం : ಯಾವುದಾದರೂ ಮಾತನ್ನು ಅರಿತುಕೊಳ್ಳುವ ಕ್ರಿಯೆ
ఉదాహరణ :
ಎಷ್ಟು ಸರತಿ ಹೇಳಿಕೊಟ್ಟರು ಕೂಡ ಅವರು ಈ ಸವಾಲನ್ನು ತಿಳಿಯಲಾಗಲಿಲ್ಲ.
పర్యాయపదాలు : ಅರಿ, ಜ್ಞಾನಹೊಂದು, ತಿಳಿ
ఇతర భాషల్లోకి అనువాదం :
Get the meaning of something.
Do you comprehend the meaning of this letter?.అర్థం : ಯಾವುದಾದರು ವಿಷಯವನ್ನು ತಿಳಿದುಕೊಳ್ಳುವುದು
ఉదాహరణ :
ಈ ಜಗತ್ತಿನ ಯಾವ ವ್ಯಕ್ತಿಯೂ ಎಲ್ಲಾ ವಿಷಯಗಳನ್ನೂ ಚೆನ್ನಾಗಿ ಅರಿತಿರುವುದಿಲ್ಲ ಅವನು ಅನಕ್ಷರಸ್ಥನೆಂದು ಈಗ ತಾನೆ ತಿಳಿಯಿತು.
ఇతర భాషల్లోకి అనువాదం :
अभिज्ञ या परिचित होना।
मैंने अभी जाना कि वह पढ़ा-लिखा नहीं है।